ଅର୍ଥ : ಯಾವುದಕ್ಕೆ ಉತ್ತರವನ್ನು ನೀಡಿಲಾಗಿಲ್ಲವೋ
ଉଦାହରଣ :
ಈ ಕೊಲೆಗೆ ಸಂಬಂಧಿಸಿದ ತುಂಬಾ ಪ್ರಶ್ನೆಗಳಿಗೆ ಉತ್ತರವಿಲ್ಲದಂತಾಗಿದೆ.
ସମକକ୍ଷ : ಉತ್ತರ ನೀಡದ, ಉತ್ತರ ನೀಡದಂತ, ಉತ್ತರ ನೀಡದಂತಹ, ಉತ್ತರವಿಲ್ಲದ, ಉತ್ತರವಿಲ್ಲದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಪ್ರಶ್ನೆ ಅಥವಾ ಸಮಸ್ಯೆಗೆ ಉತ್ತರ ಕೊಡಲಾರದ ಸ್ಥಿತಿ
ଉଦାହରଣ :
ಭಾರತದಲ್ಲಿ ಬಡತನ ಯಾವಾಗ ನಿವಾರಣೆಯಾಗುತ್ತದೆ ಎನ್ನುವುದು ಉತ್ತರವಿಲ್ಲದ ಪ್ರಶ್ನೆ.
ସମକକ୍ଷ : ಉತ್ತರವಿಲ್ಲದ, ಉತ್ತರವಿಲ್ಲದಂತಹ, ನಿರುತ್ತರವಾದ, ನಿರುತ್ತರವಾದಂತ, ನಿರುತ್ತರವಾದಂತಹ
ଅନ୍ୟ ଭାଷାରେ ଅନୁବାଦ :