ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಉದಯ ଶବ୍ଦର ଅର୍ଥ ଏବଂ ଉଦାହରଣ ।

ಉದಯ   ನಾಮಪದ

ଅର୍ଥ : ದಿನ ಪ್ರಾರಂಭವಾಗುವ ಸಮಯ

ଉଦାହରଣ : ಬೆಳಗಾಗುತ್ತಲೆ ರೈತರು ತಮ್ಮ ಹೊಲದ ಕಡೆಗೆ ಹೊರಟರು.

ସମକକ୍ଷ : ಅಭಿಜಿತು, ಅರುಣಕಾಲ, ಅರುಣೋದಯ, ಆಕಾಲ, ಉದಯ ಕಾಲ, ಉದಯರವಿ, ಉದಯರವಿಚಂದ್ರಿಕೆ, ಉದಯರಾಗ, ಉದಯಶೈಲ, ಉದಯಸ್ಥ, ಉದೀಯಮಾನ, ಉಷ, ಉಷಃಕಾಲ, ಉಷಾಕಾಲ, ನವರವಿ, ನಸುಕು, ನಸುಗತ್ತಲೆ, ಪೂರ್ವಾಹ್ನ, ಪ್ರಭಾತಕಾಲ, ಪ್ರಾತಃಕಾಲ, ಪ್ರಾಥಕಾಲ, ಬೆಳಗಿನ ಜಾವ, ಬೆಳಗಿನ ಹೊಂ ಬೆಳಗು, ಬೆಳಗ್ಗೆ, ಬ್ರಾಹ್ಮೀ, ಬ್ರಾಹ್ಮೀ ಮುಹೂರ್ತ, ಮಧ್ಯಾಹ್ನಪೂರ್ವ, ಮುಂಜಾನೆ, ಮುಂಜಾವು, ಮುಂಬೆಳಗಿನ ಕಾಲ, ಮುಂಬೆಳಗು, ಮುನ್ನೇಸರು, ಸೂರ್ಯೋದಯ


ଅନ୍ୟ ଭାଷାରେ ଅନୁବାଦ :

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup

ଅର୍ଥ : (ಗ್ರಹ ಮೊದಲಾದವುಗಳ) ಉದಯಿಸುವ ಅಥವಾ ಮುಳುಗುವ ಕ್ರಿಯೆ

ଉଦାହରଣ : ಸಂಜೆಯಾಗುತ್ತಿದ್ದಾಗೆಯೇ ಶುಕ್ರ ಪಶ್ಚಿಮದಲ್ಲಿ ಉದಯವಾದನು.


ଅନ୍ୟ ଭାଷାରେ ଅନୁବାଦ :

(ग्रहों आदि की) उगने या निकलने की क्रिया।

शाम होते ही शुक्र का पश्चिम में उदय हुआ।
उदय

ଅର୍ଥ : ಯಾವುದೇ ವಿಷಯ ಅಥವಾ ಸಂಗತಿಯ ಆರಂಭಿಕ ಹಂತ ಅಥವಾ ಮೊದಲ ಹುಟ್ಟು

ଉଦାହରଣ : ಭಾಷಾವಾರು ಪ್ರಾಂತ್ಯ ರಚನೆಯ ಹಿನ್ನೆಲೆಯಲ್ಲಿ 1956 ನವೆಂಬರ್ 1 ರಂದು ಕರ್ನಾಟಕ ಉದಯವಾಯಿತು.

ସମକକ୍ଷ : ಅಭ್ಯುದಯ, ಆರಂಭ


ଅନ୍ୟ ଭାଷାରେ ଅନୁବାଦ :

किसी नई चीज़, बात, शक्ति, आदि के उत्पन्न होकर सामने आने की क्रिया।

बांगलादेश का उदय १९७२ में एक स्वतंत्र राष्ट्र के रूप में हुआ।
अभ्युदय, उदय

An opening time period.

It was the dawn of the Roman Empire.
dawn