ଅର୍ଥ : ಯಾವುದೇ ಕತೆ ಕಾದಂಬರಿ ಕಾವ್ಯ ಮುಂತಾದ ಬರಹಗಳು ಹೇಳುವ ತಮ್ಮ ಧ್ಯೇಯ ವಾಕ್ಯ
ଉଦାହରଣ :
ಸತ್ಯಹರಿಶ್ಚಂದ್ರನ ಮಹಾಕಾವ್ಯವು ಸತ್ಯಮೇವ ಜಯತೆ ಎಂಬ ನೀತಿಯನ್ನು ಸಾರುತ್ತದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಒಳ್ಳೆಯದು ಆಗುತ್ತದೆ ಎನ್ನುವ ನಂಬಿಕೆಯ ಹಿತವಾದ ಮಾತುಗಳು ಅಥವಾ ಬದುಕಿನಲ್ಲಿ ಅನುಸರಿಸಬೇಕಾದ ನೀತಿ ಧರ್ಮದ ಭೋದನೆ ಅಥವಾ ತಲೆ ಚಿಟ್ಟುಹಿಡಿಸುವಂತಹ ದೀರ್ಘವಾದ ಹಿತನುಡಿ
ଉଦାହରଣ :
ಭಗವದ್ಗೀತೆಯು ಶ್ರೀಕೃಷ್ಣನು ಅರ್ಜುನನಿಗೆ ಮಾಡಿದ ಉಪದೇಶ.
ଅନ୍ୟ ଭାଷାରେ ଅନୁବାଦ :
ଅର୍ଥ : ಉಪದೇಶ ನೀಡುವ ಅವಸ್ಥೆ ಅಥವಾ ಭಾವ
ଉଦାହରଣ :
ಎಲ್ಲರಿಗೂ ಉಪದೇಶದ ಲಾಭ ದೊರೆಯಬೇಕು.
ଅନ୍ୟ ଭାଷାରେ ଅନୁବାଦ :