ଅର୍ଥ : ಅನಂದದ ಉತ್ತುಂಗ
ଉଦାହରଣ :
ಧ್ಯಾನದ ಆಳಕ್ಕೆ ಇಳಿದರೆ ಆನಂದಲ್ಲಿ ತೇಲಾಡುವ ಅನುಭವವಾಗುವುದು.
ସମକକ୍ଷ : ಆನಂದ, ಆನಂದಾತಿರೇಕ, ಉತ್ಸಾಹ, ಪರಮಾನಂದ, ಸಂತೋಷ
ଅନ୍ୟ ଭାଷାରେ ଅନୁବାଦ :
आनंद की चरमावस्था।
ध्यान की गहराई में आनंदातिरेक की अनुभूति होती है।ଅର୍ଥ : ಮನದ ಆ ಭಾವ ಅಥವಾ ಅವಸ್ಥೆ ಅದು ಪ್ರಿಯವಾದ ಅಥವಾ ಬಯಕೆಯ ವಸ್ತುಗಳ ಪಡೆದುಕೊಳ್ಳುವ ಅಥವಾ ಯಾವುದಾದರು ಒಳ್ಳೆಯ ಅಥವಾ ಶುಭ ಕಾರ್ಯ ಮಾಡುವುದರಲ್ಲಿ ಆಗುತ್ತದೆ
ଉଦାହରଣ :
ಅವನ ಜೀವನ ಆನಂದಮಯವಾಗಿದೆ.
ସମକକ୍ଷ : ಅಹಲ್ಲಾದ, ಆನಂದ, ತಮಾಷೆ, ಪ್ರಸನ್ನತೆ, ಮಜಾ, ಮೋಜು, ವಿನೋದ, ವಿಲಾಸ, ಸಂತೋಷ, ಹರ್ಷ
ଅନ୍ୟ ଭାଷାରେ ଅନୁବାଦ :
मन का वह भाव या अवस्था जो किसी प्रिय या अभीष्ट वस्तु के प्राप्त होने या कोई अच्छा और शुभ कार्य होने पर होता है।
उसका जीवन आनंद में बीत रहा है।ଅର୍ଥ : ಸಾಧಾರಣ ಮಾತುಗಳಿಗೆ ಆಗುವಂತಹ ಅಸ್ಥಿರ ಅಥವಾ ಕ್ಷಣಿಯಾದ ಆನಂದ
ଉଦାହରଣ :
ಎಲ್ಲರಿಗೂ ಉಲ್ಲಾಸದ ಅನುಭವವಾಗುವುದಿಲ್ಲ.
ଅନ୍ୟ ଭାଷାରେ ଅନୁବାଦ :
Joyful enthusiasm.
exuberanceଅର୍ଥ : ಯಾರು ಎಲ್ಲಾ ತರಹದ ಸುಖಭೋಗಗಳನ್ನು ಅನುಭವಿಸಿರುವರೋ
ଉଦାହରଣ :
ಎಲ್ಲರು ಸುಃಖವಾಗಿರಲೆಂದು ನಾವು ದೇವರಲ್ಲಿ ಬೇಡಿಕೊಳ್ಳುತ್ತೇವೆ.
ସମକକ୍ଷ : ಆನಂದ, ಸಂತೋಷ, ಸುಃಖ, ಸುಃಖ-ಸಂತೋಷ
ଅନ୍ୟ ଭାଷାରେ ଅନୁବାଦ :