ଅର୍ଥ : ಅತಿಯಾದ ಬಿಸಿಯಿಂದಾಗಿ
ଉଦାହରଣ :
ಅವನು ಬಿಸಿಲಿನ ಕಾವಿಗೆ ತತ್ತಿರಿಸಿ ಹೋದ.
ଅନ୍ୟ ଭାଷାରେ ଅନୁବାଦ :
ଅର୍ଥ : ಚಿಕ್ಕ ಕೀಟಗಳು ತುಂಬಾ ಬಿಸಿಲಿದ್ದ ಕಾರಣ ಹುಟ್ಟಿಕೊಳ್ಳುತ್ತವೆ
ଉଦାହରଣ :
ತಿಗಣೆ, ಸೊಳ್ಳೆ ಮುಂತಾದವುಗಳು ಉಷ್ಣ ಜೀವಿಗಳು.
ସମକକ୍ଷ : ಉಷ್ಣ ಜೀವಿಗಳು
ଅନ୍ୟ ଭାଷାରେ ଅନୁବାଦ :
ଅର୍ଥ : ಶರೀರದ, ವಸ್ತುವಿನ ಅಥವಾ ವಾತಾವರಣದ ಉಷ್ಣತೆ, ಶೀತಲತೆಯನ್ನು ತಿಳಿಯಲು
ଉଦାହରଣ :
ಬೇಸಿಗೆಯ ದಿನಗಳಲ್ಲಿ ತಾಪಮಾನ ಹೆಚ್ಚಾಗಿರುತ್ತದೆ.
ସମକକ୍ଷ : ಕಾವು, ತಾಪ, ತಾಪಮಾನ, ಶಾಖ
ଅନ୍ୟ ଭାଷାରେ ଅନୁବାଦ :
किसी पदार्थ,वातावरण अथवा शरीर में की गरमी या सरदी की वह स्थिति जो कुछ विशेष प्रकार से नापी जाती है।
गर्मी के दिनों में तापमान बढ़ जाता है।The degree of hotness or coldness of a body or environment (corresponding to its molecular activity).
temperatureଅର୍ଥ : ಸೇವಿಸಿದ ನಂತರ ದೇಹದಲ್ಲಿ ಉಷ್ಣತೆಯನ್ನು ಹೆಚ್ಚು ಮಾಡುವಂತಹ, ಹಣ್ಣು, ಧಾನ್ಯ ಇತರೆ ಆಹಾರ ಪದಾರ್ಥಗಳು ಮತ್ತು ಔಷಧಿಗಳು
ଉଦାହରଣ :
ಜಾಕಾಯಿ, ಮೆಣಸಿನಕಾಯಿ, ಲವಂಗ, ಪತ್ರೆ, ಮಾವಿನ ಹಣ್ಣು, ಪರಂಗಿ ಹಣ್ಣು ಮೊದಲಾದವುಗಳು ಉಷ್ಣ ಪದಾರ್ಥಗಳು.
ଅନ୍ୟ ଭାଷାରେ ଅନୁବାଦ :