ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಋಣ ଶବ୍ଦର ଅର୍ଥ ଏବଂ ଉଦାହରଣ ।

ಋಣ   ನಾಮಪದ

ଅର୍ଥ : ಕೆಲವು ಜಾತಿ, ವರ್ಗ, ಪದವಿ ಇತ್ಯಾದಿಗಳಿಗೆ ನಿಗದಿತವಾದ ಕೆಲಸ

ଉଦାହରଣ : ಪ್ರಜೆಗಳ ರಕ್ಷಣೆ ಮಾಡುವುದು ರಾಜನ ಕರ್ತವ್ಯ.

ସମକକ୍ଷ : ಕರ್ತವ್ಯ, ಧರ್ಮ, ಭಾರ


ଅନ୍ୟ ଭାଷାରେ ଅନୁବାଦ :

किसी जाति, वर्ग, पद आदि के लिए निश्चित किया हुआ कार्य या व्यवहार।

प्रजा की रक्षा करना ही राजा का वास्तविक धर्म है।
कर्तव्य, कर्त्तव्य, धरम, धर्म

Work that you are obliged to perform for moral or legal reasons.

The duties of the job.
duty

ଅର୍ଥ : ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯ ಮೂಲಕ ಬೇರೆ ವ್ಯಕ್ತಿ ಅಥವಾ ಸಂಸ್ಥೆಗೆ ಮಾಡುವಂತಹ ಸೇವೆ

ଉଦାହରଣ : ಹಿಂದು ಧರ್ಮದ ಪ್ರಕಾರ ಮಾತೃ-ಋಣ, ಪಿತೃ-ಋಣ, ಆಚಾರ್ಯ-ಋಣ, ದೇವ-ಋಣ ಎಂಬ ನಾಲ್ಕು ಋಣಗಳು ಇದೆ


ଅନ୍ୟ ଭାଷାରେ ଅନୁବାଦ :

एक व्यक्ति या संस्था द्वारा दूसरे व्यक्ति या संस्था को दी जाने वाली सेवा।

हिंदू धर्म के अनुसार मातृ-ऋण, पितृ-ऋण, गुरु-ऋण तथा देव-ऋण ये चार मुख्य ऋण हैं।
ऋण

Money or goods or services owed by one person to another.

debt

ଅର୍ଥ : ಯಾವುದೇ ವಸ್ತುವಿನ ಬೆಲ್ಯವನ್ನು ವಸ್ತುವಿನ ಮಾಲೀಕನಿಗೆ ಆನಂತರದಲ್ಲಿ ಕೊಡುವುದು

ଉଦାହରଣ : ಶೆಟ್ಟರ ಬಟ್ಟೆ ಅಂಗಡಿಯಲ್ಲಿ ನನ್ನ ಮೇಲೀಗ ಎರಡು ಸಾವಿರ ರೂಪಾಯಿಯ ಸಾಲವಿದೆ.

ସମକକ୍ଷ : ಉದ್ದರಿ, ಕಡ, ಸಾಲ


ଅନ୍ୟ ଭାଷାରେ ଅନୁବାଦ :

किसी वस्तु आदि की वह कीमत जो वस्तु के मालिक को बाद में चुकाई जाए।

अभी कपड़ेवाले सेठ का मुझपर दो हजार रुपए उधार है।
उधार, उधारी, कर्ज, कर्जा, देना

Money or goods or services owed by one person to another.

debt

ଅର୍ଥ : ಪಡೆದ ಯಾವುದನ್ನಾದರೂ ಹಿಂತಿರುಗಿಸಬೇಕಾದ ಅಥವಾ ತೀರಿಸಬೇಕಾದ ಹೊಣೆಗೆ ಒಳಪಟ್ಟಿರುವುದು

ଉଦାହରଣ : ಅವರು ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಪಡೆದರು.

ସମକକ୍ଷ : ಕಡ, ದೇಣಿ, ಸಾಲ


ଅନ୍ୟ ଭାଷାରେ ଅନୁବାଦ :

कहीं से या किसी से ब्याज सहित या बिना ब्याज के वापस करने की बोली पर लिया हुआ धन आदि।

उसने घर बनाने के लिए बैंक से ऋण लिया।
उधार, ऋण, कर्ज, कर्जा, प्रामीत्य, लोन

Money or goods or services owed by one person to another.

debt

ଅର୍ଥ : ಯಾವುದೋ ವಸ್ತುವಿನ ಬೆಲೆಯನ್ನು ಅದರ ಮಾಲಿಕರಿಗೆ ನಿಧಾವಾಗಿ ಹಿಂದಿರುಗಿಸುವುದು

ଉଦାହରଣ : ಇಲ್ಲಿ ಸಾಲ ನೀಡುವುದಿಲ್ಲ.

ସମକକ୍ଷ : ಸಾಲ


ଅନ୍ୟ ଭାଷାରେ ଅନୁବାଦ :

किसी वस्तु की कीमत मालिक को बाद में चुकाने की क्रिया।

यहाँ उधारी नहीं चलेगी।
उधारी

ଅର୍ଥ : ಯಾರಿಗಾದರು ನೀಡುವ ಅಥವಾ ಯಾರಿಂದಾದರು ಪಡೆದ ವಸ್ತು

ଉଦାହରଣ : ತುಂಬಾ ಜನರು ಜೀವನವನ್ನು ಈಶ್ವರನ ಕೊಡುಗೆ ಎಂದು ನಂಬುತ್ತಾರೆ.

ସମକକ୍ଷ : ಕೊಟ್ಟ ವಸ್ತು, ಕೊಡುಗೆ, ಕೊಡುವ ಕೆಲಸ, ಕೊಡುವ ಭಾವ, ದಾನ


ଅନ୍ୟ ଭାଷାରେ ଅନୁବାଦ :

किसी की दी हुई या किसी से मिली हुई वस्तु।

बहुत लोग जीवन को ईश्वरीय देन मानते हैं।
देन

Something acquired without compensation.

gift

ଅର୍ଥ : ಯಾರೋ ಒಬ್ಬರಿಂದ ಪಡೆದ ವಸ್ತು, ದುಡ್ಡು ಮುಂತಾದವುಗಳನ್ನು ಸಮಯಕ್ಕೆ ಸರಿಯಾಗಿ ಅವರಿಗೆ ಹಿಂದುರುಗಿಸಿ ನೀಡುವುದು

ଉଦାହରଣ : ರಾಮನು ಪುಸ್ತಕವನ್ನು ಖರೀದಿಸಲು ನನ್ನಿಂದ ನೂರು ರೂಗಳನ್ನು ಸಾಲವಾಗಿ ಪಡೆದ.

ସମକକ୍ଷ : ಎರವಲು, ಕಡ, ಸಾಲ


ଅନ୍ୟ ଭାଷାରେ ଅନୁବାଦ :

किसी से ली गई वह वस्तु, पैसा आदि जो दिए गए समय पर उसको लौटाई जाए।

राम ने पुस्तक खरीदने के लिए मुझसे सौ रुपए उधार लिया।
उसका मुझपर सौ रुपये देना है।
उधार, उधारी, कर्ज, कर्जा, देन, देना

Money or goods or services owed by one person to another.

debt

ಋಣ   ಗುಣವಾಚಕ

ଅର୍ଥ : ಯಾವುದೇ ಕೆಲಸ ಮಾಡಿಸಿಕೊಂಡ ನಂತರ ಅಥವಾ ವಸ್ತು ಖರೀದಿಸಿದ ನಂತರ ಅದಕ್ಕೆ ಹಣ ನೀಡುವುದು

ଉଦାହରଣ : ಅವನು ಅಂಗಡಿಯಲ್ಲಿ ಸಾವಿರ ರೂಪಾಯಿಗಳಷ್ಟು ಸಾಲ ಮಾಡಿ ಸಾಮಾನು ಖರೀದಿಸಿದ.

ସମକକ୍ଷ : ಕಡ, ಸಾಲ


ଅନ୍ୟ ଭାଷାରେ ଅନୁବାଦ :

जो किसी काम ,वस्तु आदि के बदले किसी को देना हो।

उसने दुकान से सौ रुपए का उधार सामान लिया।
उधार

ଅର୍ଥ : ಸಾಲದ ರೂಪದಲ್ಲಿ ನೀಡುವಂತಹ ಅಥವಾ ಕೊಡುವಂತಹ

ଉଦାହରଣ : ಬ್ಯಾಂಕಿನಿಂದ ಕೊಟ್ಟ ಸಾಲದ ಹಣವನ್ನು ಅವನು ವ್ಯವಸಾಯಕ್ಕೆ ಉಪಯೋಗಿಸಿಕೊಂಡನು.

ସମକକ୍ଷ : ಸಾಲ, ಸಾಲದ


ଅନ୍ୟ ଭାଷାରେ ଅନୁବାଦ :

कर्ज़ के रूप में लिया या दिया हुआ।

बैंक से प्राप्त कर्जाऊ रकम को उसने व्यवसाय में लगाया।
कर्जाऊ