ଅର୍ଥ : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ
ଉଦାହରଣ :
ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು
ସମକକ୍ଷ : ಎಚ್ಚರಿಕೆ, ಜಾಗರೂಕ, ನಿಧಾನವಾಗಿ, ಮುಂಜಾಗ್ರತೆ, ಮುನ್ನೆಚ್ಚರಿಕೆ, ಸಮಾಧಾನವಾಗಿ
ଅନ୍ୟ ଭାଷାରେ ଅନୁବାଦ :
Judiciousness in avoiding harm or danger.
He exercised caution in opening the door.ଅର୍ଥ : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ
ଉଦାହରଣ :
ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.
ସମକକ୍ଷ : ಅರಿವು, ಚೈತನ್ಯ, ಜ್ಞಾನ, ತಿಳಿವು, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ
ଅନ୍ୟ ଭାଷାରେ ଅନୁବାଦ :
बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।
चेतना ही जीवन का लक्षण है।An alert cognitive state in which you are aware of yourself and your situation.
He lost consciousness.ଅର୍ଥ : ಎಚ್ಚರದಿಂದ ಇರುವ ಕ್ರಿಯೆ ಅಥವಾ ಭಾವನೆ
ଉଦାହରଣ :
ಎರಡು ದಿನಗಳಿಂದ ಜಾಗರಣೆ ಮಾಡಿದ ಕಾರಣ ಅವಳ ಕಣ್ಣು ಕೆಂಪಾಗಿದೆ
ସମକକ୍ଷ : ಜಾಗರಣೆ
ଅନ୍ୟ ଭାଷାରେ ଅନୁବାଦ :
ଅର୍ଥ : ಜಾಗರೂಕರಾಗುವ ಅವಸ್ಥೆ ಅಥವಾ ಭಾವ
ଉଦାହରଣ :
ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.
ସମକକ୍ଷ : ಎಚ್ಚರದಿಂದಿರುವಿಕೆ, ಎಚ್ಚರವಾಗಿರುವಿಕೆ, ಜಾಗರೂಕತೆ, ಜಾಗೃತ, ಜಾಗೃತಿ, ಜಾಗ್ರತೆ, ಹುಷಾರು
ଅନ୍ୟ ଭାଷାରେ ଅନୁବାଦ :
ଅର୍ଥ : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ
ଉଦାହରଣ :
ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.
ସମକକ୍ଷ : ಎಚ್ಚರದ, ಎಚ್ಚರಿಕೆ, ಎಚ್ಚರಿಕೆಯ, ಜಾಗರೂಕತೆ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ
ଅନ୍ୟ ଭାଷାରେ ଅନୁବାଦ :
एहतियात संबंधी या एहतियात के रूप में या सावधानी के विचार से किया जाने वाला।
पुलिस हमलों से बचने के लिए एहतियाती कारवाई कर रही है।