ଅର୍ଥ : ಹಸುವಿನ ಜಾತಿಗೆ ಸೇರಿದ ಬೀಜ ಹೊಡೆದ ಪ್ರಾಣಿಕಸಿ ಮಾಡಿದ ಪಶು ಅದನ್ನು ಹೊಲ ಮತ್ತು ಗದ್ದೆಗಳಲ್ಲಿ ಸಾಗುವಳಿಯ ಭೂಮಿಯನ್ನು ಉಳುವುದಕ್ಕೆ ಉಪಯೋಗಿಸುತ್ತಾರೆ
ଉଦାହରଣ :
ಎತ್ತು ರೈತರಿಗೆ ತುಂಬಾ ಉಪಯೋಗವಾಗುತ್ತದೆ.
ଅନ୍ୟ ଭାଷାରେ ଅନୁବାଦ :
An adult castrated bull of the genus Bos. Especially Bos taurus.
oxଅର୍ଥ : ಮೇಲೆ ಎತ್ತು
ଉଦାହରଣ :
ಮೇಜಿನ ಮೇಲೆ ಬಗ್ಗಿ ಕೆಲಸ ಮಾಡುತ್ತಿದ್ದ ಲೆಕ್ಕಪಾಲಕನು ನಾನು ನಮಸ್ಕರಿಸಿದ್ದರಿಂದಾಗಿ ತಲೆಯನ್ನು ಮೇಲಕ್ಕೆ ಎತ್ತಿದರು.
ସମକକ୍ଷ : ಮೇಲೆ ಎತ್ತು
ଅନ୍ୟ ଭାଷାରେ ଅନୁବାଦ :
ଅର୍ଥ : ಅಚಾನಕ್ಕಾಗಿ ಎತ್ತುವ ಅಥವಾ ಆರಂಭಿಸುವ ಪ್ರಕ್ರಿಯೆ
ଉଦାହରଣ :
ತಂದೆ ತೀರಿಕೊಂಡು ತಿಂಗಳೂ ಕಳೆದಿಲ್ಲ ಅಣ್ಣ ಆಸ್ತಿಯನ್ನು ಪಾಲುಮಾಡುವ ವಿಷಯವನ್ನು ಎತ್ತಿದನು.
ସମକକ୍ଷ : ಪ್ರಸ್ತಾಪಿಸು, ಹೇಳು
ଅର୍ଥ : ಕೆಲವು ಸಮಯದವರೆವಿಗೂ ಮೇಲೆ ಎತ್ತಿಕೊಂಡಿರು
ଉଦାହରଣ :
ಅವನು ಭಾರವನ್ನು ತಲೆಯ ಮೇಲೆ ಎತ್ತಿಕೊಂಡನು.
ସମକକ୍ଷ : ಏರಿಸು, ಮೇಲೆ ಎತ್ತಿಕೊಳ್ಳು
ଅନ୍ୟ ଭାଷାରେ ଅନୁବାଦ :
ଅର୍ଥ : ಬೀಜ ಒಡೆಯದ ಎತ್ತು
ଉଦାହରଣ :
ಗಂಡು ಎತ್ತನನ್ನು ಬಸವ ಎಂದು ಕರೆಯುತ್ತಾರೆ.
ଅନ୍ୟ ଭାଷାରେ ଅନୁବାଦ :