ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಎಲ್ಲಾ ଶବ୍ଦର ଅର୍ଥ ଏବଂ ଉଦାହରଣ ।

ಎಲ್ಲಾ   ಗುಣವಾಚಕ

ଅର୍ଥ : ಎಷ್ಟಿದೆಯೋ ಅಷ್ಟೂ

ଉଦାହରଣ : ಈ ಹಳ್ಳಿಯ ಒಟ್ಟಾರೆ ಜನಸಂಖ್ಯೆ ಎಷ್ಟಿದೆ? ಎಲ್ಲಾ ದೇಶಗಳು ಧ್ವನಿಯೆತ್ತಿದವು ದೇಶದೆಲ್ಲಡೆ ಖುಷಿಯನ್ನು ಆಚರಿಸಿದರು.

ସମକକ୍ଷ : ಒಟ್ಟಾದ, ಒಟ್ಟಾರೆ, ಒಟ್ಟಾರೆಯಾದ, ಒಟ್ಟಾರೆಯಾದಂತ, ಒಟ್ಟಾರೆಯಾದಂತಹ, ಪೂರಣವಾದಂತಹ, ಪೂರ್ಣವಾದ, ಪೂರ್ಣವಾದಂತ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಸ್ತ, ಸಮಸ್ತವಾದ, ಸಮಸ್ತವಾದಂತ, ಸಮಸ್ತವಾದಂತಹ


ଅନ୍ୟ ଭାଷାରେ ଅନୁବାଦ :

जितना है वह सब।

इस गाँव की कुल आबादी कितनी होगी?
समूचे देश ने आवाज उठाई।
देश भर में खुशियाँ मनाई गईं।
अकत, अखिल, अवयवी, अशेष, कामिल, कुल, तमाम, निखिल, पूरा, पूरा का पूरा, पूर्ण, भर, मुसल्लम, विश्व, विश्वक, संपूर्ण, सकल, सब, समस्त, समूचा, सम्पूर्ण, सर्व, सारा

ಎಲ್ಲಾ   ನಾಮಪದ

ଅର୍ଥ : ಪ್ರತಿಯೊಂದು ಕೆಲಸ ಕಾರ್ಯಗಳನ್ನು ಒಬ್ಬರೆ ಮಾಡುವುದು

ଉଦାହରଣ : ಎಲ್ಲಾ ಕೆಲಸ ನಾನೇ ಮಾಡಿದರೆ ನೀವು ಏನು ಮಾಡುವಿರಿ


ଅନ୍ୟ ଭାଷାରେ ଅନୁବାଦ :

पूरा का पूरा काम, वस्तु आदि यानि जिसमें सब हो कुछ छूटा न हो।

सब कुछ मैं ही करूँगा तो आप क्या करेंगे।
सब कुछ