ଅର୍ଥ : ಯಾವುದನ್ನು ಎಸೆಯಲಾಗಿದೆಯೋ
ଉଦାହରଣ :
ಎಸೆಯಲಾದಂತಹ ಉಪಗ್ರಹದಿಂದ ಈಗ ಸಂಕೇತ ದೊರೆಯುತ್ತಿದೆ.
ସମକକ୍ଷ : ಎಸೆದ, ಎಸೆದಂತಹ, ಎಸೆಯಲಾದ, ಎಸೆಯಲಾದಂತ, ಎಸೆಯಲಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಬಿಟ್ಟಂತಹ ಅಥವಾ ಎಸೆದಂತಹ
ଉଦାହରଣ :
ಧನಸ್ಸಿನಿಂದ ಬಿಟ್ಟಂತಹ ಬಾಣ ನೇರವಾಗಿ ಲಕ್ಷ್ಮಣನ ಕಡೆಗೆ ಹೋಯಿತು.
ସମକକ୍ଷ : ಎಸೆದಂತಹ, ಎಸೆಯಲ್ಪಟ್ಟ, ಎಸೆಯಲ್ಪಟ್ಟಂತ, ಎಸೆಯಲ್ಪಟ್ಟಂತಹ, ಬಿಟ್ಟಂತ, ಬಿಟ್ಟಂತಹ, ಬಿಡಲ್ಪಟ್ಟಂತ, ಬಿಡಲ್ಪಟ್ಟಂತಹ
ଅନ୍ୟ ଭାଷାରେ ଅନୁବାଦ :