ଅର୍ଥ : ಮೇಲಕ್ಕೆ ಹಾರಿಸು ಅಥವಾ ಮೇಲೆತ್ತುವ ಕ್ರಿಯೆ
ଉଦାହରଣ :
ಮಂತ್ರಿಯು ಧ್ವಜವನ್ನು ಏರಿಸುತ್ತಿದ್ದಾನೆ.
ସମକକ୍ଷ : ಮೇಲೇರಿಸು
ଅନ୍ୟ ଭାଷାରେ ଅନୁବାଦ :
ଅର୍ଥ : ಪದವಿ, ಮರ್ಯಾದೆ, ವರ್ಗ ಮೊದಲಾದವುಗಳನ್ನು ಹೆಚ್ಚಿಸುವ ಅಥವಾ ಏರಿಸುವ ಪ್ರಕ್ರಿಯೆ
ଉଦାହରଣ :
ಅವನನ್ನು ಒಂದೇ ಸಲ ಆರನೇ ತರಗತಿಗೆ ಕಳುಹಿಸಿದ್ದಾರೆ.
ସମକକ୍ଷ : ಕಳುಹಿಸು, ಮೇಲೆ ಒಯ್ಯು
ଅନ୍ୟ ଭାଷାରେ ଅନୁବାଦ :
ଅର୍ଥ : (ಸಂಗೀತ) ತೀವ್ರಗೊಳಿಸುವುದು
ଉଦାହରଣ :
ಗುರುಗಳು ಭಜನೆಯನ್ನು ಮಾಡುತ್ತಿರುವ ಸಮಯದಲ್ಲಿ ಸ್ವರವನ್ನು ಏರಿಸುವಂತೆ ಹೇಳಿದರು.
ଅନ୍ୟ ଭାଷାରେ ଅନୁବାଦ :
ଅର୍ଥ : ಕೆಲವು ಸಮಯದವರೆವಿಗೂ ಮೇಲೆ ಎತ್ತಿಕೊಂಡಿರು
ଉଦାହରଣ :
ಅವನು ಭಾರವನ್ನು ತಲೆಯ ಮೇಲೆ ಎತ್ತಿಕೊಂಡನು.
ସମକକ୍ଷ : ಎತ್ತು, ಮೇಲೆ ಎತ್ತಿಕೊಳ್ಳು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ವಾಹನದ ಮೇಲೆ ಕುಳಿತುಕೊಳ್ಳುವ ಪ್ರವೃತ್ತಿ
ଉଦାହରଣ :
ಸಾಯೀಸ್ ಮಕ್ಕಳನ್ನು ಕುದುರೆಯ ಮೇಲೆ ಕೂರಿಸಿದನು.
ସମକକ୍ଷ : ಕೂರಿಸು, ಸವಾರಿ ಮಾಡಿಸು
ଅନ୍ୟ ଭାଷାରେ ଅନୁବାଦ :
किसी वाहन के ऊपर बैठने में प्रवृत्त करना।
साईस ने बच्चे को घोड़े पर चढ़ाया।ଅର୍ଥ : ಸಿತ್ತಾರು, ಡೋಲು ಮೊದಲಾದವುಗಳನ್ನು ದಾರ ಅಥವಾ ಹಗ್ಗದಿಂದ ಎಳೆಯುವ ಕ್ರಿಯೆ
ଉଦାହରଣ :
ಡೋಲುಬಾರಿಸುವವನು ಡೋಲನ್ನು ಮೇಲೆ ಒಯ್ಯುತ್ತಿದ್ದಾನೆ.
ସମକକ୍ଷ : ಮೇಲೆ ಒಯ್ಯು, ಮೇಲೇರಿಸು, ಹತ್ತಿಸು
ଅନ୍ୟ ଭାଷାରେ ଅନୁବାଦ :