ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಚಿನ್ನದಿಂದ ಮಾಡಿರುವಂತಹ ಒಂದು ಆಭರಣ ಅಥವಾ ಮಾಲೆ
ଉଦାହରଣ : ಶೆಟ್ಟಿ ಗಿರಧಾರಿ ಲಾಲನು ಮೋಹನ ಮಾಲೆಯನ್ನು ಹಾಕಿಕೊಳ್ಳುತ್ತಾನೆ.
ସମକକ୍ଷ : ಮೋಹನ ಮಾಲೆ, ಮೋಹನಮಾಲಾ, ಮೋಹನಮಾಲೆ
ଅନ୍ୟ ଭାଷାରେ ଅନୁବାଦ :हिन्दी English
सोने के दानों से बनी माला।
Jewelry consisting of a cord or chain (often bearing gems) worn about the neck as an ornament (especially by women).
ଅର୍ଥ : ಸೊಂಟ್ಟಕ್ಕೆ ಕಟ್ಟಿಕೊಳ್ಳುವ ಒಂದು ಆಭರಣ
ଉଦାହରଣ : ಸೀತಾಳ ಸೊಂಟ್ಟದಲ್ಲಿ ನಡುಪಟ್ಟಿಯು ಶೋಭಾಯಮಾನವಾಗಿತ್ತು.
ସମକକ୍ଷ : ಉಡದಾರ, ಡಾಬು, ನಡಕಟ್ಟು, ನಡಪಟ್ಟಿ, ನಡುಪಟ್ಟಿ, ಸುತ್ತುಪಟ್ಟಿ, ಸೊಂಟ್ಟಪಟ್ಟಿ
कमर में पहनने का एक गहना।
An adornment (as a bracelet or ring or necklace) made of precious metals and set with gems (or imitation gems).
ସଂସ୍ଥାପନ କରନ୍ତୁ