ଅର୍ଥ : ಯಾವುದಾದರೂ ಒತ್ತಡದಿಂದಾದ ಅಥವಾ ಭಾರದಿಂದಾಗಿ ನೆಲದಲ್ಲಿ ಅಥವಾ ಯಾವುದೇ ವಸ್ತುವಿನಲ್ಲಿ ಉಂಟಾಗುವ ಬೇರ್ಪಡುವಿಕೆಯ ಸೀಳುವಿಕೆ
ଉଦାହରଣ :
ಭೂಕಂಪದಿಂದಾಗಿ ಭೂಮಿ ಬಿರುಕು ಬಿಟ್ಟಿದೆ.
ସମକକ୍ଷ : ಬಿರುಕಿನಿಂದಾದ ಜಾಗ, ಬಿರುಕು, ಸಂದು, ಸೀಳು
ଅନ୍ୟ ଭାଷାରେ ଅନୁବାଦ :
ଅର୍ଥ : ಚಟ್ ಚಟ್ ಸಪ್ಪಳ ಮಾಡುತ್ತ ಮುರಿಯುವ ಅಥವಾ ಬಿರುಕುಬಿಡುವ ಕ್ರಿಯೆ
ଉଦାହରଣ :
ಅತ್ಯಧಿಕವಾದ ತಾಪದ ಕಾರಣ ಗಾಜು ಬಿರುಕು ಬಿಡುವ ಸಂಭವವಿದೆ.
ଅନ୍ୟ ଭାଷାରେ ଅନୁବାଦ :