ଅର୍ଥ : ಮುರಿಯಲಾಗದ ಯಾವುದೇ ವಸ್ತು ಅಥವಾ ಉಪಕರಣ
ଉଦାହରଣ :
ಸೀತಾ ಸ್ವಯಂವರದಲ್ಲಿ ಪ್ರಭು ಶ್ರೀ ರಾಮನು ಮುರಿಯಾಗದ ಬಿಲ್ಲನ್ನು ಮುರಿದ.
ସମକକ୍ଷ : ಒಡೆದು ಚೂರಾಗದ, ಒಡೆದು ಚೂರಾಗದಂತ, ಒಡೆದು ಚೂರಾಗದಂತಹ, ಒಡೆಯಲಾಗದಂತ, ಒಡೆಯಲಾಗದಂತಹ, ತುಂಡು ತುಂಡಾಗದ, ತುಂಡು ತುಂಡಾಗದಂತ, ತುಂಡು ತುಂಡಾಗದಂತಹ, ಮುರಿಯಲಾಗದ, ಮುರಿಯಲಾಗದಂತ, ಮುರಿಯಲಾಗದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ವಸ್ತು ಅಥವಾ ಸಂಗತಿಯು ತುಂಡಾಗಿ ಅಥವಾ ಚೂರಾಗಿ ಭಿನ್ನವಾಗದ ಸ್ಥಿತಿ
ଉଦାହରଣ :
ನಾನು ಒಡೆಯಲಾರದ ಒಂದು ಪ್ಲಾಸ್ಟಿಕ್ ಕೊಡವನ್ನು ಕೊಂಡುಕೊಂಡೆನು.
ସମକକ୍ଷ : ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ, ತುಂಡಾಗದ, ತುಂಡಾಗದಂತ, ತುಂಡಾಗದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಒಡೆಯಲು ಆಗದ ಅಥವಾ ಮುರಿಯಲು ಆಗದ
ଉଦାହରଣ :
ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.
ସମକକ୍ଷ : ಅಭೇದ್ಯ, ಅಭೇದ್ಯವಾದ, ಅಭೇದ್ಯವಾದಂತ, ಅಭೇದ್ಯವಾದಂತಹ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದು ಬೇರೆಯಲ್ಲವೋ
ଉଦାହରଣ :
ಅವರಿಬ್ಬರ ಭೇದಿಸಲಾಗದಂತಹ ಜೋಡಿಯನ್ನು ನೋಡಿ ಎಲ್ಲರೂ ಸಂತೋಷ ಪಡುತ್ತಾರೆ.
ସମକକ୍ଷ : ಒಡೆಯಲಾಗದಂತ, ಒಡೆಯಲಾಗದಂತಹ, ಭೇದಿಸಲಾಗದ, ಭೇದಿಸಲಾಗದಂತ, ಭೇದಿಸಲಾಗದಂತಹ
ଅନ୍ୟ ଭାଷାରେ ଅନୁବାଦ :