ଅର୍ଥ : ನೀರು ಹರಿಸುವದನ್ನು ತಡೆಗಟ್ಟಲು ಮಾಡಿರುವ ಸೀಮೆ ಅಥವಾ ಬಾಂದು
ଉଦାହରଣ :
ಒಡ್ಡು ಹೊಡೆದುಹೋಗಿ ಹೊಲದದಲ್ಲಿರುವ ನೀರೆಲ್ಲಾ ಹರಿದು ಹೋಯಿತು.
ସମକକ୍ଷ : ಅಡ್ಡಗಟ್ಟೆ, ಎತ್ತರವಾದ ಸೀಮೆ, ಬದುವು, ಬಾಂದು
ଅନ୍ୟ ଭାଷାରେ ଅନୁବାଦ :
ଅର୍ଥ : ನದಿ ಮೊದಲಾದವುಗಳ ಮೇಲೆ, ಅವರನ್ನು ದಂಡದಿಂದ ಸಾಗಿಸಲು ನಾವೆದೋಣಿ ಛೇದಿಸಿ, ದಪ್ಪವಾದ ಹಗ್ಗವನ್ನು ಕಟ್ಟಿ ಅಥವಾ ಕಂಬಗಳ ಮೇಲೆ ಚಿಕ್ಕ ಹಲಿಗೆ, ಉದ್ದವಾದ ಪಟ್ಟಿ ಇಟ್ಟು ಮಾಡಿರುವ ಮಾರ್ಗ ಮತ್ತು ಅದರ ಸಂಬಂಧವಾಗಿರುವಂತಹ ಎಲ್ಲಾ ರೀತಿಯ ರಚನೆ
ଉଦାହରଣ :
ನದಿ ಮೊದಲಾದವುಗಳನ್ನು ದಾಟಲು ಏರ್ಪಡಿಸಿರುವ ರಚನೆ.
ସମକକ୍ଷ : ಆಚೆಗೆ ಹೋಗುವ ಸಾಧನ, ದಾಟು, ದಾಟುವ, ಪೂಲು, ಸಂಕ, ಸೇತುವೆ
ଅନ୍ୟ ଭାଷାରେ ଅନୁବାଦ :