ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಒಣಗಿದಂತ ଶବ୍ଦର ଅର୍ଥ ଏବଂ ଉଦାହରଣ ।

ಒಣಗಿದಂತ   ಗುಣವಾಚಕ

ଅର୍ଥ : ಎಲೆ, ಹೂವುಗಳಿಲ್ಲದ, ಬೋಳಾದಂತಹ

ଉଦାହରଣ : ರೈತನು ಒಣಗಿದ ಮರದ ಬುಡವನ್ನು ಕಡಿಯುತ್ತಿದ್ದಾನೆ.

ସମକକ୍ଷ : ಒಣಗಿದ, ಒಣಗಿದಂತಹ


ଅନ୍ୟ ଭାଷାରେ ଅନୁବାଦ :

बिना पत्तियों और टहनियों का।

किसान ठूँठे पेंड़ की जड़ खोद रहा है।
ठूँठा

ଅର୍ଥ : ಯಾವುದರಲ್ಲಿ ಎಣ್ಣೆ, ತುಪ್ಪ ಮೊದಲಾದ ಜಿಟ್ಟಿನ ವಸ್ತುವಿಲ್ಲವೋ

ଉଦାହରଣ : ರೈತರು ಪ್ರಸನ್ನತಾಪೂರ್ವಕವಾಗಿ ಒಣಗಿದ ರೊಟ್ಟಿ ಮತ್ತು ಚಟ್ನಿಯನ್ನು ತಿನ್ನುತ್ತಿದ್ದಾರೆ.

ସମକକ୍ଷ : ಒಣಗಿದ, ಒಣಗಿದಂತಹ, ಒಣತನ, ನೀರಸವಾದ, ನೀರಸವಾದಂತ, ನೀರಸವಾದಂತಹ, ರಸಹೀನವಾದ, ರಸಹೀನವಾದಂತ, ರಸಹೀನವಾದಂತಹ, ಶುಷ್ಕತೆ, ಶುಷ್ಕತೆಯ, ಶುಷ್ಕತೆಯಂತ, ಶುಷ್ಕತೆಯಂತಹ


ଅନ୍ୟ ଭାଷାରେ ଅନୁବାଦ :

जिसमें तेल, घी आदि चिकनी वस्तु न मिली हो या पड़ी हो।

किसान प्रसन्नतापूर्वक रूखी रोटी और चटनी खा रहा है।
अस्निग्ध, रुक्ष, रूख, रूखड़ा, रूखरा, रूखा, रूखा सूखा, रूखा-सूखा

(of food) eaten without a spread or sauce or other garnish.

Dry toast.
Dry meat.
dry

ଅର୍ଥ : ಯಾವುದೋ ಒಂದು ಒದ್ದೆ ಅಥವಾ ಶುಷ್ಕವಾದಂತಹ

ଉଦାହରଣ : ಬೇಸಿಗೆಯ ಕಾಲದಲ್ಲಿ ತ್ವಚೆ ಒಣಗಿದಂತೆ ಕಾಣುವುದು.

ସମକକ୍ଷ : ಒಣಗಿದ, ಒಣಗಿದಂತಹ, ನಿಸ್ತೇಜ, ನಿಸ್ತೇಜವಾದ, ನಿಸ್ತೇಜವಾದಂತ, ನಿಸ್ತೇಜವಾದಂತಹ, ಶುಷ್ಕ, ಶುಷ್ಕವಾದ, ಶುಷ್ಕವಾದಂತ, ಶುಷ್ಕವಾದಂತಹ


ଅନ୍ୟ ଭାଷାରେ ଅନୁବାଦ :

जिसमें गीलापन या नमी न हो या बहुत कम हो।

सूखे मौसम में त्वचा रूखी हो जाती है।
अनार्द्र, अपरिक्लिन्न, उकठा, ख़ुश्क, खुश्क, रुक्ष, रूख, रूखा, शुष्क, सूखा

Lacking moisture or volatile components.

Dry paint.
dry

ଅର୍ଥ : ಯಾವುದು ಒಣಗಿ ಹೋಗಿದೆಯೋ

ଉଦାହରଣ : ಒಣಗಿದ ಗಿಡಗಳಿಗೆ ನೀರನ್ನು ಹಾಕಿ.

ସମକକ୍ଷ : ಒಣಗಿದ, ಒಣಗಿದಂತಹ

ଅର୍ଥ : ಯಾವುದು ಒಣಗಿ ಹೋಗಿದೆಯೋ

ଉଦାହରଣ : ಕೆಲವು ಜನರು ಒಣಗಿದ ಪುಷ್ಪಗಳನ್ನು ದೇವರಿಗೆ ಅರ್ಪಿಸುವುದಿಲ್ಲ.

ସମକକ୍ଷ : ಒಣಗಿದ, ಒಣಗಿದಂತಹ, ಬಾಡಿದ, ಬಾಡಿದಂತ, ಬಾಡಿದಂತಹ


ଅନ୍ୟ ଭାଷାରେ ଅନୁବାଦ :

जिसे सूँघा गया हो।

कुछ लोग सूँघे पुष्पों को भगवान पर नहीं चढ़ाते हैं।
आघ्रात, सूँघा, सूँघा हुआ, सूंघा, सूंघा हुआ

जो सूखने पर हो।

कुम्हलाये पौधों में पानी डाल दो।
कुम्हलाया, मुरझाया, शीर्ण

(used especially of vegetation) having lost all moisture.

Dried-up grass.
The desert was edged with sere vegetation.
Shriveled leaves on the unwatered seedlings.
Withered vines.
dried-up, sear, sere, shriveled, shrivelled, withered

ଅର୍ଥ : ಒಣಗಿದ ಅಥವಾ ಬಾಡಿದಂತಹ

ଉଦାହରଣ : ದೇವರಿಗೆ ಒಣಗಿದ ಹೂಗಳನ್ನು ಅರ್ಪಿಸುವುದಿಲ್ಲ.

ସମକକ୍ଷ : ಒಣಗಿದ, ಒಣಗಿದಂತಹ, ಬಾಡಿದ, ಬಾಡಿದಂತ, ಬಾಡಿದಂತಹ, ಸೊರಗಿದ, ಸೊರಗಿದಂತ, ಸೊರಗಿದಂತಹ


ଅନ୍ୟ ଭାଷାରେ ଅନୁବାଦ :

सूखा या कुम्हलाया हुआ।

भगवान में बासी फूल नहीं चढ़ाते हैं।
बसिया, बासी