ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಒಣಗಿಸು ଶବ୍ଦର ଅର୍ଥ ଏବଂ ଉଦାହରଣ ।

ಒಣಗಿಸು   ಕ್ರಿಯಾಪದ

ଅର୍ଥ : ಒಣಗಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

ଉଦାହରଣ : ಗೀತಾ ಕೆಲಸದವರಿಂದ ಬಟ್ಟೆ ಒಣಗಿಸುತ್ತಿದ್ದಾಳೆ.

ସମକକ୍ଷ : ಒಣಗಿಸಲು ಹೇಳು, ಒಣಗಿಸಲು-ಹೇಳು


ଅନ୍ୟ ଭାଷାରେ ଅନୁବାଦ :

किसी को फैलाने में प्रवृत्त करना।

गीता नौकर से धूप में कपड़े फैलवा रही है।
पसरवाना, फैलवाना

ଅର୍ଥ : ತೇವವಿರುವ ವಸ್ತುವಿನ ತೇವವನ್ನು ಆರಿಸುವುದಕ್ಕಾಗಿ ಅದನ್ನು ಬಿಸಿಲಿನಲ್ಲಿ ಇಡುವುದು

ଉଦାହରଣ : ದೋಬಿಯು ಬಿಸಿಲಿನಲ್ಲಿ ಬಟ್ಟೆಯನ್ನು ಒಣಗಿಸುತ್ತಿದ್ದಾನೆ.


ଅନ୍ୟ ଭାଷାରେ ଅନୁବାଦ :

गीली वस्तु का गीलापन दूर करने के लिए उसे धूप आदि में रखना।

धोबी धूप में कपड़े सुखा रहा है।
सुखाना

Remove the moisture from and make dry.

Dry clothes.
Dry hair.
dry, dry out

ଅର୍ଥ : ಹಸಿ ಇರುವ ವಸ್ತುಗಳನ್ನು ಒಣಗಿಸುವ ಪ್ರಕ್ರಿಯೆ

ଉଦାହରଣ : ಮಾವಿನ ಚೆಟ್ನಿಯನ್ನು ಮಾಡಲು ಮೊದಲು ಮಾವಿನ ಕಾಯನ್ನು ಒಣಗಿಸಬೇಕು.

ସମକକ୍ଷ : ಆರಿಸು


ଅନ୍ୟ ଭାଷାରେ ଅନୁବାଦ :

आद्रता दूर करना।

अमचूर बनाने के लिए कच्चे आम को सुखाया जाता है।
झुरवाना, सुखाना

Remove the moisture from and make dry.

Dry clothes.
Dry hair.
dry, dry out

ଅର୍ଥ : ಮೊದಲಿನ ಅವಸ್ಥೆಗಿಂತ ತೆಳುವಾಗುವ ಅಥವಾ ಚಿಕ್ಕದಾಗುವ ಅಥವಾ ಕ್ಷೀಣಿಸುವ ಕ್ರಿಯೆ (ವಿಶೇಷವಾಗಿ ಅನಾರೋಗ್ಯದ ಕಾರಣ)

ଉଦାହରଣ : ತಪ್ಪಾದ ರೀತಿಯಲ್ಲಿ ವ್ಯಾಯಾಮವನ್ನು ಮಾಡಿದರೆ ದೇಹ ಬಡಕಲಾಗುತ್ತದೆ.

ସମକକ୍ଷ : ಕೃಶಮಾಡು, ತೆಳುವಾಗಿಸು, ನಿಸ್ಸಾರಗೊಳಿಸು, ಬಚ್ಚಿಸು, ಬಡಕಲುಮಾಡು, ಬತ್ತಿಸು, ಸಣಕಲುಮಾಡು, ಸತ್ತ್ವಗುಂದಿಸು, ಸವೆಯಿಸು, ಸೊರಗಿಸು


ଅନ୍ୟ ଭାଷାରେ ଅନୁବାଦ :

पहले की अवस्था से पतला या छोटा होना या क्षीण होना (विशेषकर किसी बीमारी आदि के कारण)।

गलत तरीके से व्यायाम करने से भी कभी-कभी हड्डियाँ गलती हैं।
गलना

Grow weak and thin or waste away physically.

She emaciated during the chemotherapy.
emaciate