ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕಡ ଶବ୍ଦର ଅର୍ଥ ଏବଂ ଉଦାହରଣ ।

ಕಡ   ನಾಮಪದ

ଅର୍ଥ : ಯಾವುದೇ ವಸ್ತುವಿನ ಬೆಲ್ಯವನ್ನು ವಸ್ತುವಿನ ಮಾಲೀಕನಿಗೆ ಆನಂತರದಲ್ಲಿ ಕೊಡುವುದು

ଉଦାହରଣ : ಶೆಟ್ಟರ ಬಟ್ಟೆ ಅಂಗಡಿಯಲ್ಲಿ ನನ್ನ ಮೇಲೀಗ ಎರಡು ಸಾವಿರ ರೂಪಾಯಿಯ ಸಾಲವಿದೆ.

ସମକକ୍ଷ : ಉದ್ದರಿ, ಋಣ, ಸಾಲ


ଅନ୍ୟ ଭାଷାରେ ଅନୁବାଦ :

किसी वस्तु आदि की वह कीमत जो वस्तु के मालिक को बाद में चुकाई जाए।

अभी कपड़ेवाले सेठ का मुझपर दो हजार रुपए उधार है।
उधार, उधारी, कर्ज, कर्जा, देना

Money or goods or services owed by one person to another.

debt

ଅର୍ଥ : ಪಡೆದ ಯಾವುದನ್ನಾದರೂ ಹಿಂತಿರುಗಿಸಬೇಕಾದ ಅಥವಾ ತೀರಿಸಬೇಕಾದ ಹೊಣೆಗೆ ಒಳಪಟ್ಟಿರುವುದು

ଉଦାହରଣ : ಅವರು ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಪಡೆದರು.

ସମକକ୍ଷ : ಋಣ, ದೇಣಿ, ಸಾಲ


ଅନ୍ୟ ଭାଷାରେ ଅନୁବାଦ :

कहीं से या किसी से ब्याज सहित या बिना ब्याज के वापस करने की बोली पर लिया हुआ धन आदि।

उसने घर बनाने के लिए बैंक से ऋण लिया।
उधार, ऋण, कर्ज, कर्जा, प्रामीत्य, लोन

Money or goods or services owed by one person to another.

debt

ଅର୍ଥ : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

ଉଦାହରଣ : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

ସମକକ୍ଷ : ಎರಳೆ, ಎಳ, ಏಣ, ಏಣಿ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


ଅନ୍ୟ ଭାଷାରେ ଅନୁବାଦ :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer

ଅର୍ଥ : ಯಾರೋ ಒಬ್ಬರಿಂದ ಪಡೆದ ವಸ್ತು, ದುಡ್ಡು ಮುಂತಾದವುಗಳನ್ನು ಸಮಯಕ್ಕೆ ಸರಿಯಾಗಿ ಅವರಿಗೆ ಹಿಂದುರುಗಿಸಿ ನೀಡುವುದು

ଉଦାହରଣ : ರಾಮನು ಪುಸ್ತಕವನ್ನು ಖರೀದಿಸಲು ನನ್ನಿಂದ ನೂರು ರೂಗಳನ್ನು ಸಾಲವಾಗಿ ಪಡೆದ.

ସମକକ୍ଷ : ಋಣ, ಎರವಲು, ಸಾಲ


ଅନ୍ୟ ଭାଷାରେ ଅନୁବାଦ :

किसी से ली गई वह वस्तु, पैसा आदि जो दिए गए समय पर उसको लौटाई जाए।

राम ने पुस्तक खरीदने के लिए मुझसे सौ रुपए उधार लिया।
उसका मुझपर सौ रुपये देना है।
उधार, उधारी, कर्ज, कर्जा, देन, देना

Money or goods or services owed by one person to another.

debt

ಕಡ   ಗುಣವಾಚಕ

ଅର୍ଥ : ಯಾವುದೇ ಕೆಲಸ ಮಾಡಿಸಿಕೊಂಡ ನಂತರ ಅಥವಾ ವಸ್ತು ಖರೀದಿಸಿದ ನಂತರ ಅದಕ್ಕೆ ಹಣ ನೀಡುವುದು

ଉଦାହରଣ : ಅವನು ಅಂಗಡಿಯಲ್ಲಿ ಸಾವಿರ ರೂಪಾಯಿಗಳಷ್ಟು ಸಾಲ ಮಾಡಿ ಸಾಮಾನು ಖರೀದಿಸಿದ.

ସମକକ୍ଷ : ಋಣ, ಸಾಲ


ଅନ୍ୟ ଭାଷାରେ ଅନୁବାଦ :

जो किसी काम ,वस्तु आदि के बदले किसी को देना हो।

उसने दुकान से सौ रुपए का उधार सामान लिया।
उधार