ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕಡಿ ଶବ୍ଦର ଅର୍ଥ ଏବଂ ଉଦାହରଣ ।

ಕಡಿ   ಕ್ರಿಯಾಪದ

ଅର୍ଥ : ಗಟ್ಟಿಯಾಗಿ ಹಿಡಿದುಕೊಂಡು ಕಡಿಯುವ ಕ್ರಿಯೆ

ଉଦାହରଣ : ಹಲಾಲ್ ಮಾಡುವ ಸಮಯದಲ್ಲಿ ಕುರಿಯ ಕತ್ತನ್ನು ಕತ್ತರಿಸುತ್ತಾರೆ.

ସମକକ୍ଷ : ಕತ್ತರಿಸು


ଅନ୍ୟ ଭାଷାରେ ଅନୁବାଦ :

रगड़कर काटना।

हलाल करते समय बकरे की गर्दन को रेतते हैं।
रेतना

ଅର୍ଥ : ಯಾವುದೋ ವಸ್ತುವನ್ನು ಮೊನಚಾದ ಆಯುಧದಿಂದ ಕಡಿದು ಹಾಕುವ ಪ್ರಕ್ರಿಯೆ

ଉଦାହରଣ : ಮೇಜನ್ನು ಮಾಡಲು ಮರಗೆಲಸದವನು ಕೆಲವು ಮರಗಳನ್ನು ಕತ್ತರಿಸಿದ.

ସମକକ୍ଷ : ಕತ್ತರಿಸು, ಛೇದಿಸು, ತುಂಡರಿಸು


ଅନ୍ୟ ଭାଷାରେ ଅନୁବାଦ :

किसी वस्तु का नुकीले औजार आदि से वेधन करना।

बढ़ई ने मेज बनाने के लिए कुछ लकड़ियों को छेदा।
छालना, छेद करना, छेदना, बेधना, भेदना, सालना

ଅର୍ଥ : ಕತ್ತರಿ ಅಥವಾ ಕತ್ತರಿಯ ಆಕಾರ ಹೊಂದಿರುವ ಸಾಧನದಿಂದ ಗಿಡಗಳನ್ನು ಕತ್ತರಿಸುವ ಪ್ರಕ್ರಿಯೆ

ଉଦାହରଣ : ಮಾಲಿ ಹೂ ತೋಟದಲ್ಲಿ ಬೆಳೆದ ಗಿಡಗಳನ್ನು ಪ್ರತಿ ತಿಂಗಳು ಕತ್ತರಿಸಿ ಹಾಕುತ್ತಾನೆ.

ସମକକ୍ଷ : ಕತ್ತರಿಸು


ଅନ୍ୟ ଭାଷାରେ ଅନୁବାଦ :

कैंची या कैंची के आकार जैसे किसी औजार से काटना।

माली बगीचे के पौधों को हर महीने काटता है।
कतरना, काटना

Sever or remove by pinching or snipping.

Nip off the flowers.
clip, nip, nip off, snip, snip off

ଅର୍ଥ : ಯಾವುದೋ ಒಂದು ವಿಷೇಶ ರೂಪ ನೀಡಲು ಮುರಿಯುವ, ಹರಿಯುವ ಪ್ರಕ್ರಿಯೆ

ଉଦାହରଣ : ಶಿಲ್ಪಿಕಾರನು ಸಂಗ ಮರಿಮರೀ ಕಲ್ಲನ್ನು ಕೆತ್ತುತ್ತಿದ್ದಾನೆ.

ସମକକ୍ଷ : ಕೆತ್ತು


ଅନ୍ୟ ଭାଷାରେ ଅନୁବାଦ :

कोई विशेष आकार या रूप देने के लिए काटना-छाँटना।

मूर्तिकार संगमरमर को तराश रहा है।
तराशना

Form by carving.

Carve a flower from the ice.
carve

ଅର୍ଥ : ಹರಿತವಾದ ಅಸ್ತ್ರಗಳಿಂದ ಯಾವುದಾದರು ವಸ್ತು ಮೊದಲಾದವುಗಳನ್ನು ಎರಡು ಅಥವಾ ಹಲವು ಭಾಗಗಳಾಗಿ ಮಾಡುವುದು

ଉଦାହରଣ : ತೋಟಿಗನು ಗಿಡಗಳನ್ನು ತುಂಡರಿಸುತ್ತಿದ್ದಾನೆ.

ସମକକ୍ଷ : ಕಚ್ಚು, ಕೊಚ್ಚು, ತುಂಡರಿಸು, ಸೀಳು


ଅନ୍ୟ ଭାଷାରେ ଅନୁବାଦ :

धारदार शस्त्र आदि से किसी वस्तु आदि के दो या कई खंड करना या कोई भाग अलग करना।

माली पौधों को काट रहा है।
कलम करना, क़लम करना, काटना, चाक करना

Remove by or as if by cutting.

Cut off the ear.
Lop off the dead branch.
chop off, cut off, lop off

ଅର୍ଥ : ವಿಷಭರಿತವಾದ ಕೀಟ, ಜಂತುಗಳು ತಮ್ಮ ಹಲ್ಲಿನಿಂದ ಕಚ್ಚುವ ಪ್ರಕ್ರಿಯೆ

ଉଦାହରଣ : ರೈತನಿಗೆ ಹೊಲದಲ್ಲಿ ಹಾವು ಕಚ್ಚಿತು.

ସମକକ୍ଷ : ಕಚ್ಚು, ಕುಟುಕು, ಚುಚ್ಚು


ଅନ୍ୟ ଭାଷାରେ ଅନୁବାଦ :

विषैले कीड़ों, जन्तुओं आदि का दाँत से काटना।

किसान को खलिहान में साँप ने काट लिया।
काटना, डँसना, डसना

Deliver a sting to.

A bee stung my arm yesterday.
bite, prick, sting

ଅର୍ଥ : ಯಾವುದೋ ಒಂದು ಜಾಗದಲ್ಲಿ ಅಂಟುಕೊಂಡು ಅಥವಾ ನೆಲೆಸಿರುವ ವ್ಯಕ್ತಿ ಅಥವಾ ಸಮೂಹವನ್ನು ಓಡಿಸುವ ಅಥವಾ ತಡೆಯುವ ಪ್ರಕ್ರಿಯೆ

ଉଦାହରଣ : ಸೈನಿಕರು ಯುದ್ಧ ಭೂಮಿಯಲ್ಲಿ ಶತೃವಿನ ಕಾಲನ್ನು ಕತ್ತರಿಸಿದ.

ସମକକ୍ଷ : ಕತ್ತರಿಸು


ଅନ୍ୟ ଭାଷାରେ ଅନୁବାଦ :

किसी स्थान पर टिके या ठहरे हुए व्यक्ति या समूह को वहाँ से भागना या हटाना।

सैनिकों ने युद्ध भूमि से दुश्मन के पैर उखाड़ दिए।
उखाड़ फेंकना, उखाड़ना, उखारना, उखेड़ना, उखेरना

ଅର୍ଥ : ಚೇಳು, ಜೇನು ಮೊದಲಾದವುಗಳು ವಿಷಭರಿತವಾದ ಮುಳ್ಳಿನಿಂದ ಜೀವಿಗಳ ಶರೀರದ ಮೇಲೆ ಕಚ್ಚಿ ವಿಷವನ್ನು ಹರಡುವುದು

ଉଦାହରଣ : ಹೊಲದಲ್ಲಿ ಮಮತಾಳಿಗೆ ಚೇಳು ಕುಟುಕು.

ସମକକ୍ଷ : ಕಚ್ಚು, ಕುಟುಕು


ଅନ୍ୟ ଭାଷାରେ ଅନୁବାଦ :

बिच्छू,मधुमक्खी आदि का अपने जहरीले काँटे को जीवों के शरीर में धँसाकर जहर पहुँचाना।

खेत में ममता को बिच्छू ने डंक मार दिया।
डँसना, डंक मारना, डंकियाना, डसना

Deliver a sting to.

A bee stung my arm yesterday.
bite, prick, sting

ଅର୍ଥ : ಸ್ವಲ್ಪ-ಸ್ವಲ್ಪ ಕಚ್ಚಿ ತಿನ್ನುವುದು

ଉଦାହରଣ : ಹೊಲದಲ್ಲಿ ಕುರಿಗಳು ಗಿಡದ ಎಲೆಗಳನ್ನು ಕಡಿಯುತ್ತಿದೆ.

ସମକକ୍ଷ : ಕಚ್ಚು, ಕತ್ತರಿಸು


ଅନ୍ୟ ଭାଷାରେ ଅନୁବାଦ :

थोड़ा-थोड़ा काटकर खाना।

खेत में बकरियाँ पौधों की पत्तियों को टूँग रही हैं।
टुँगना, टूँगना