ଅର୍ଥ : ಬೀಳುವ ಅಥವಾ ತಗ್ಗುವ ಕ್ರಿಯೆ ಅಥವಾ ಭಾವ
ଉଦାହରଣ :
ಶೇರುಗಳ ಬೆಲೆ ಕಡಿಮೆಯಾಗುತ್ತಿದ್ದ ಕಾರಣವನ್ನು ಪತ್ತೆ ಹಚ್ಚತ್ತಿದ್ದಾರೆ
ଅନ୍ୟ ଭାଷାରେ ଅନୁବାଦ :
ଅର୍ଥ : ಶರೀರದಲ್ಲಿ ಶಕ್ತಿ ಕಡಿಮೆಯಾಗುತ್ತಾ ಹೋಗುವ ಪ್ರಕ್ರಿಯೆ
ଉଦାହରଣ :
ಬಹುದಿನಗಳ ಕಾಯಿಲೆಯಿಂದಾಗಿ ಅವನ ದೇಹ ಸೊರಗುತ್ತಿದೆ.
ସମକକ୍ଷ : ಅಶಕ್ತಗೊಳ್ಳು, ಅಶಕ್ತವಾಗು, ಕಮ್ಮಿಯಾಗು, ಕೃಶ ಕಾಯವಾಗು, ಕೃಶ-ಕಾಯವಾಗು, ಕೃಶಕಾಯವಾಗು, ಕ್ಷೀಣ ಕಾಯವಾಗು, ಕ್ಷೀಣ-ಕಾಯವಾಗು, ಕ್ಷೀಣಕಾಯವಾಗು, ದುರ್ಬಲಗೊಳ್ಳು, ದುರ್ಬಲವಾಗು, ಬಲ ಕುಂದು, ಬಲ ಹೀನಗೊಳ್ಳು, ಬಲ ಹೀನವಾಗು, ಬಲ-ಕುಂದು, ಬಲ-ಹೀನಗೊಳ್ಳು, ಬಲ-ಹೀನವಾಗು, ಬಲಗುಂದು, ಬಲಹೀನಗೊಳ್ಳು, ಬಲಹೀನವಾಗು, ಶಕ್ತಿ ಕುಂದು, ಶಕ್ತಿ ಹೀನಗೊಳ್ಳು, ಶಕ್ತಿ ಹೀನವಾಗು, ಶಕ್ತಿ-ಕುಂದು, ಶಕ್ತಿ-ಹೀನಗೊಳ್ಳು, ಶಕ್ತಿ-ಹೀನವಾಗು, ಶಕ್ತಿಕುಂದು, ಶಕ್ತಿಗುಂದು, ಶಕ್ತಿಹೀನಗೊಳ್ಳು, ಶಕ್ತಿಹೀನವಾಗು, ಸೊರಗು, ಹಸಗೆಡು
ଅନ୍ୟ ଭାଷାରେ ଅନୁବାଦ :
शरीर का क्षीण होना।
वह धीरे-धीरे दुबला रहा है।ଅର୍ଥ : ಯಾವುದೇ ವಸ್ತು ಸಂಗತಿಯ ಮುಂತಾದವುಗಳ ಲಭ್ಯತೆ ಕ್ರಮೇಣ ಇಳಿಮುಕವಾಗುತ್ತಾ ಹೋಗು
ଉଦାହରଣ :
ಮಳೆ ಬರದೆ ಕಾರಣ ನದಿಯಲ್ಲಿ ನೀರು ಕಡಡಿಮೆಯಾಗುತ್ತಿದೆ.
ଅନ୍ୟ ଭାଷାରେ ଅନୁବାଦ :
किसी वस्तु आदि का लुप्त होते हुए थोड़ा हो जाना।
वर्षा न होने से नदी में पानी कम हो रहा है।ଅର୍ଥ : ಯಾವುದಾದರು ವಸ್ತುವಿನ ಗುಣ, ತತ್ವಗಳಲ್ಲಿ ಕಡಿಮೆಯಾಗುವುದು
ଉଦାହରଣ :
ಈ ಷೇರುಗಳ ಬೆಲೆ ನಿರಂತರವಾಗಿ ಕಡಿಮೆಯಾಗುತ್ತಿದೆ.
ସମକକ୍ଷ : ಕಡಿಮೆ ಆಗು, ಕುಸಿ, ಕೊರತೆಯೊಂದು, ಕ್ಷೀಣಿಸು, ಬೀಳು, ಬೆಲೆ ಕಡಿಮೆಯಾಗು
ଅନ୍ୟ ଭାଷାରେ ଅନୁବାଦ :
किसी वस्तु के गुणों, तत्वों आदि में कमी होना।
इन शेयरों के दाम लगातार कम हो रहे हैं।ଅର୍ଥ : ಅಪಾರ ದನ, ವಸ್ತು ಮೊದಲಾದವುಗಳಲ್ಲಿ ಸ್ವಲ್ಪ ಭಾಗವನ್ನು ತೆಗೆಯುವ ಅಥವಾ ಖರ್ಚು ಮಾಡುವ ಕ್ರಿಯೆ
ଉଦାହରଣ :
ರಾಮಕುಮಾರನಿಂದ ಹತ್ತು ಸಾವಿರ ರೂಪಾಯಿಯನ್ನು ಪಡೆದುಕೊಂಡಿದ್ದರಿಂದ ಅವನ ಹಣದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.
ସମକକ୍ଷ : ಅಂತರವಾಗು, ವ್ಯತ್ಯಾಸವಾಗು
ଅନ୍ୟ ଭାଷାରେ ଅନୁବାଦ :
अपार धन, वस्तु आदि में थोड़ा ही निकलना या खर्च होना।
रामकुमार के दस हज़ार रुपये दान करने से खज़ाने में कुछ फ़र्क न पड़ेगा।