ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕತ್ತರಿಸು ଶବ୍ଦର ଅର୍ଥ ଏବଂ ଉଦାହରଣ ।

ಕತ್ತರಿಸು   ನಾಮಪದ

ଅର୍ଥ : ಕತ್ತರಿಸುವ ಕೆಲಸ

ଉଦାହରଣ : ಮಾಲಿ ಮರದ ರೆಂಬೆ ಕೊಂಬೆಗಳನ್ನು ಕತ್ತರಿಸುತ್ತಿದ್ದಾನೆ.


ଅନ୍ୟ ଭାଷାରେ ଅନୁବାଦ :

छाँटने का काम।

माली पौधों की छँटाई कर रहा है।
छँटाई, छाँटना

Cutting down to the desired size or shape.

clipping, trim, trimming

ಕತ್ತರಿಸು   ಕ್ರಿಯಾಪದ

ଅର୍ଥ : ಗಟ್ಟಿಯಾಗಿ ಹಿಡಿದುಕೊಂಡು ಕಡಿಯುವ ಕ್ರಿಯೆ

ଉଦାହରଣ : ಹಲಾಲ್ ಮಾಡುವ ಸಮಯದಲ್ಲಿ ಕುರಿಯ ಕತ್ತನ್ನು ಕತ್ತರಿಸುತ್ತಾರೆ.

ସମକକ୍ଷ : ಕಡಿ


ଅନ୍ୟ ଭାଷାରେ ଅନୁବାଦ :

रगड़कर काटना।

हलाल करते समय बकरे की गर्दन को रेतते हैं।
रेतना

ଅର୍ଥ : ಯಾವುದೋ ವಸ್ತುವನ್ನು ಮೊನಚಾದ ಆಯುಧದಿಂದ ಕಡಿದು ಹಾಕುವ ಪ್ರಕ್ರಿಯೆ

ଉଦାହରଣ : ಮೇಜನ್ನು ಮಾಡಲು ಮರಗೆಲಸದವನು ಕೆಲವು ಮರಗಳನ್ನು ಕತ್ತರಿಸಿದ.

ସମକକ୍ଷ : ಕಡಿ, ಛೇದಿಸು, ತುಂಡರಿಸು


ଅନ୍ୟ ଭାଷାରେ ଅନୁବାଦ :

किसी वस्तु का नुकीले औजार आदि से वेधन करना।

बढ़ई ने मेज बनाने के लिए कुछ लकड़ियों को छेदा।
छालना, छेद करना, छेदना, बेधना, भेदना, सालना

ଅର୍ଥ : ಕತ್ತರಿ ಅಥವಾ ಕತ್ತರಿಯ ಆಕಾರ ಹೊಂದಿರುವ ಸಾಧನದಿಂದ ಗಿಡಗಳನ್ನು ಕತ್ತರಿಸುವ ಪ್ರಕ್ರಿಯೆ

ଉଦାହରଣ : ಮಾಲಿ ಹೂ ತೋಟದಲ್ಲಿ ಬೆಳೆದ ಗಿಡಗಳನ್ನು ಪ್ರತಿ ತಿಂಗಳು ಕತ್ತರಿಸಿ ಹಾಕುತ್ತಾನೆ.

ସମକକ୍ଷ : ಕಡಿ


ଅନ୍ୟ ଭାଷାରେ ଅନୁବାଦ :

कैंची या कैंची के आकार जैसे किसी औजार से काटना।

माली बगीचे के पौधों को हर महीने काटता है।
कतरना, काटना

Sever or remove by pinching or snipping.

Nip off the flowers.
clip, nip, nip off, snip, snip off

ଅର୍ଥ : ಎಕ್ಕ ಮುಂತಾದ ಕಾರ್ಡುಗಳನ್ನು ತೆಗೆದುಕೊಂಡು ಬೇರೆ ಬೇರೆ ಮಾಡುವ

ଉଦାହରଣ : ಮಾಂತ್ರಿಕನು ಹೇಳಿದ ಹಾಗೆ ನಾನು ಕಾರ್ಡನ್ನು ಕತ್ತರಿಸಿದೆ.


ଅନ୍ୟ ଭାଷାରେ ଅନୁବାଦ :

ताश आदि की गड्डी में से कुछ भाग उठाकर अलग करना।

जादूगर के कहने पर मैंने ताश को काटा।
काटना

Divide a deck of cards at random into two parts to make selection difficult.

Wayne cut.
She cut the deck for a long time.
cut

ଅର୍ଥ : ಕತ್ತರಿಸಿ ಬೇರೆ ಮಾಡುವ ಪ್ರಕ್ರಿಯೆ

ଉଦାହରଣ : ಮೇಲ್ಛಾವಣಿಯ ಮೇಲೆ ನೇತಾಡುತ್ತಿದ್ದ ಮಾವಿನ ಹಣ್ಣುಗಳನ್ನು ಕತ್ತಿಸಿದರು.

ସମକକ୍ଷ : ಕೀಳು, ಕೂಯಿ


ଅନ୍ୟ ଭାଷାରେ ଅନୁବାଦ :

काटकर अलग करना।

उसने छत पर लटकती आम की डालियों को छाँट दिया।
छाँट देना, छाँटना

Remove by or as if by cutting.

Cut off the ear.
Lop off the dead branch.
chop off, cut off, lop off

ଅର୍ଥ : ಯಾವುದೋ ಒಂದು ವಸ್ತುವನ್ನು ವಿಶೇಷ ಆಕಾರವನ್ನಾಗಿ ಮಾಡಲು ಅದನ್ನು ಕತ್ತರಿಸುವ ಪ್ರಕ್ರಿಯೆ

ଉଦାହରଣ : ಅಮ್ಮ ಹಣ್ಣುಗಳನ್ನು ಕತ್ತರಿಸಿ ಮಕ್ಕಳಿಗೆ ನೀಡಿದಳು.

ସମକକ୍ଷ : ಹೆಚ್ಚು


ଅନ୍ୟ ଭାଷାରେ ଅନୁବାଦ :

किसी वस्तु को किसी विशेष आकार में लाने के लिए काटना या कतरना।

माली बीच-बीच में बगीचे के पौधों को छाँटता है।
नाई ने उसके बाल छाँटे।
छाँटना

Sever or remove by pinching or snipping.

Nip off the flowers.
clip, nip, nip off, snip, snip off

ଅର୍ଥ : ಯಾವುದಾದರು ವಸ್ತುವಿನಲ್ಲಿ ಹಲವಾರು ಅಂಶ ಬೇರೆಯಾಗು

ଉଦାହରଣ : ಮನೆಯ ಬಾಡಿಗೆ ಕೂಡ ನನ್ನ ಸಂಬಳದಲ್ಲಿಯೇ ಕತ್ತರಿಸಿ ಕೊಡಲಾಗುತ್ತದೆ.

ସମକକ୍ଷ : ತುಂಡಾಕು, ತುಂಡು ಮಾಡು, ಬೇರಾಗಿಸು, ಬೇರೆ ಮಾಡು


ଅନ୍ୟ ଭାଷାରେ ଅନୁବାଦ :

किसी वस्तु में से कोई अंश अलग होना।

घर का किराया भी मेरी तनख्वाह में से ही कटता है।
कटना

ଅର୍ଥ : ಯಾವುದೋ ಒಂದು ಜಾಗದಲ್ಲಿ ಅಂಟುಕೊಂಡು ಅಥವಾ ನೆಲೆಸಿರುವ ವ್ಯಕ್ತಿ ಅಥವಾ ಸಮೂಹವನ್ನು ಓಡಿಸುವ ಅಥವಾ ತಡೆಯುವ ಪ್ರಕ್ರಿಯೆ

ଉଦାହରଣ : ಸೈನಿಕರು ಯುದ್ಧ ಭೂಮಿಯಲ್ಲಿ ಶತೃವಿನ ಕಾಲನ್ನು ಕತ್ತರಿಸಿದ.

ସମକକ୍ଷ : ಕಡಿ


ଅନ୍ୟ ଭାଷାରେ ଅନୁବାଦ :

किसी स्थान पर टिके या ठहरे हुए व्यक्ति या समूह को वहाँ से भागना या हटाना।

सैनिकों ने युद्ध भूमि से दुश्मन के पैर उखाड़ दिए।
उखाड़ फेंकना, उखाड़ना, उखारना, उखेड़ना, उखेरना

ଅର୍ଥ : ಮೊನಚಾದ ಚಾಕು ಅಥವಾ ಯಾವುದೋ ಸಲಕರಣೆಯಿಂದ ಯಾವುದೋ ವಸ್ತುಗಳನ್ನು ಕತ್ತರಿಸುವ ಪ್ರಕ್ರಿಯೆ

ଉଦାହରଣ : ತರಕಾರಿಯನ್ನು ಹೆಚ್ಚುತ್ತಿದ್ದಾರೆ.

ସମକକ୍ଷ : ಹೆಚ್ಚು


ଅନ୍ୟ ଭାଷାରେ ଅନୁବାଦ :

किसी धारदार हथियार के दाब से किसी वस्तु के टुकड़े होना।

सब्ज़ी कट रही है।
कटना

Function as a cutting instrument.

This knife cuts well.
cut

ଅର୍ଥ : ಕತ್ತರಿಸು ಕೆಲಸವನ್ನು ಬೇರೆಯವರಿಂದ ಮಾಡಿಸಿಕೊಳ್ಳುವುದು

ଉଦାହରଣ : ಜನರು ಹಜಾಮನ ಬಳಿ ಕೂದಲನ್ನು ಕತ್ತರಿಸುತ್ತಾರೆ.


ଅନ୍ୟ ଭାଷାରେ ଅନୁବାଦ :

कतरने का काम किसी से कराना।

लोग नाई से बाल कटवाते हैं।
कटवाना, कटाना, कतरवाना, कतराना

Cause to work.

He is working his servants hard.
put to work, work

ଅର୍ଥ : ಯಾವುದೋ ವಸ್ತುವಿನಿಂದ ಯಾವುದಾದರು ಅಂಶವನ್ನು ಬೇರೆ ಮಾಡುವುದು

ଉଦାହରଣ : ಲೆಕ್ಕಿಗನು ನನ್ನ ಸಂಬಳದಲ್ಲಿ ಇಪ್ಪತ್ತು ಪ್ರತಿಶತ ಗಳಿಕೆಯನ್ನು ಹಿಡಿದುಕೊಂಡಿದ್ದಾನೆ.

ସମକକ୍ଷ : ಕಡಿಮೆ ಮಾಡು, ಹಿಡಿ


ଅନ୍ୟ ଭାଷାରେ ଅନୁବାଦ :

किसी वस्तु में से कोई अंश अलग करना।

लेखापाल मेरी तनख्वाह में से बीस प्रतिशत आय कर काटता है।
काटना

Have a reducing effect.

This cuts into my earnings.
cut

ଅର୍ଥ : ಸ್ವಲ್ಪ-ಸ್ವಲ್ಪ ಕಚ್ಚಿ ತಿನ್ನುವುದು

ଉଦାହରଣ : ಹೊಲದಲ್ಲಿ ಕುರಿಗಳು ಗಿಡದ ಎಲೆಗಳನ್ನು ಕಡಿಯುತ್ತಿದೆ.

ସମକକ୍ଷ : ಕಚ್ಚು, ಕಡಿ


ଅନ୍ୟ ଭାଷାରେ ଅନୁବାଦ :

थोड़ा-थोड़ा काटकर खाना।

खेत में बकरियाँ पौधों की पत्तियों को टूँग रही हैं।
टुँगना, टूँगना