ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕದಿ ଶବ୍ଦର ଅର୍ଥ ଏବଂ ଉଦାହରଣ ।

ಕದಿ   ನಾಮಪದ

ଅର୍ଥ : ಬಚ್ಚಿಟ್ಟುಕೊಂಡು ಇನ್ನೊಬ್ಬರ ವಸ್ತುವನ್ನು ತಗೆದುಕೊಳ್ಳುವ ಕ್ರಿಯೆ ಅಥವಾ ಭಾವನೆ

ଉଦାହରଣ : ರಾಮೂ ಕಳ್ಳತನ ಮಾಡುವಾಗ ಸಿಕ್ಕಿಹಾಕಿಕೊಂಡ

ସମକକ୍ଷ : ಅಪಹರಣ, ಅಪಹರಿಸು, ಕನ್ನ ಹಾಕು, ಕಳುವು, ಕಳ್ಳತನ, ದೋಚು


ଅନ୍ୟ ଭାଷାରେ ଅନୁବାଦ :

छिपकर दूसरे की वस्तु लेने की क्रिया या भाव।

रामू चोरी करते समय पकड़ा गया।
अपहार, अभिहार, चोरी, परिमोष, स्तेय

The act of taking something from someone unlawfully.

The thieving is awful at Kennedy International.
larceny, stealing, theft, thievery, thieving

ಕದಿ   ಕ್ರಿಯಾಪದ

ଅର୍ଥ : ಯಾವುದಾದರು ವಿದ್ಯೆಯನ್ನು ಗುಪ್ತ ರೂಪದಲ್ಲಿ ಪ್ರಾಪ್ತಿ ಮಾಡಿಕೊಳ್ಳುವುದು

ଉଦାହରଣ : ಅವನು ಇಂಗ್ಲಿಷ್ ಗೀತೆಗಳ ರಾಗವನ್ನು ಕದ್ದನು.

ସମକକ୍ଷ : ಕಳವು ಮಾಡು, ತುಡುಗು ಮಾಡು


ଅନ୍ୟ ଭାଷାରେ ଅନୁବାଦ :

किसी विद्या को गुप्त रूप से प्राप्त कर लेना।

उसने अंग्रेजी गाने की धुन चुराई।
उड़ाना, चुराना

Take without the owner's consent.

Someone stole my wallet on the train.
This author stole entire paragraphs from my dissertation.
rip, rip off, steal

ଅର୍ଥ : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು

ଉଦାହରଣ : ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.

ସମକକ୍ଷ : ಅಪಹರಿಸು, ಕಳವು ಮಾಡು, ಕಳ್ಳತನ ಮಾಡು, ಕೊಳ್ಳೆಹೊಡೆ, ತುಡುಗು, ಹೊತ್ತುಕೊಂಡು ಹೋಗು


ଅନ୍ୟ ଭାଷାରେ ଅନୁବାଦ :

Take by theft.

Someone snitched my wallet!.
cop, glom, hook, knock off, snitch, thieve

ଅର୍ଥ : ಆಕ್ರಮಣ ಮಾಡಿ ಅಥವಾ ವೇಗವಾಗಿ ಹೋಗಿ ಯಾವುದೋ ಒಂದು ವಸ್ತುವನ್ನು ಪಡೆಯುವ ಅಥವಾ ಕಸಿಯುವ ಪ್ರಕ್ರಿಯೆ

ଉଦାହରଣ : ಕಳ್ಳ ರಾಹುಲ್ ನ ಪರ್ಸ್ ಕದ್ದು ಓಡಿಹೋದ.

ସମକକ୍ଷ : ಕಸಿ, ಕಿತ್ತುಕೊ


ଅନ୍ୟ ଭାଷାରେ ଅନୁବାଦ :

झपटकर या तेजी से बढ़कर कोई चीज ले लेना या छीन लेना।

चोर ने राहगीर का पर्स झपटा और भाग गया।
झपटना