ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಕರೆಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
ଉଦାହରଣ : ಅಧ್ಯಾಪಕರು ರಾಜೀವನನ್ನು ಕಳುಹಿಸಿ ನನ್ನನ್ನು ಕರೆಯಿಸಿದರು.
ସମକକ୍ଷ : ಕರೆ ಕಳುಹಿಸು, ಕರೆಯಿಸು
ଅନ୍ୟ ଭାଷାରେ ଅନୁବାଦ :हिन्दी
बुलाने का काम दूसरे से कराना।
ଅର୍ଥ : ಹುರಿಯುವ ಕೆಲಸ ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
ଉଦାହରଣ : ಬಟ್ಟಿಯಲ್ಲಿ ಕಡಲೆಪುರಿಯನ್ನು ಹುರಿಸುತ್ತಿದ್ದಾರೆ.
ସମକକ୍ଷ : ಹುರಿಸು
भूनने का काम दूसरे से कराना।
ସଂସ୍ଥାପନ କରନ୍ତୁ