ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕರ್ತಾರ ଶବ୍ଦର ଅର୍ଥ ଏବଂ ଉଦାହରଣ ।

ಕರ್ತಾರ   ನಾಮಪದ

ଅର୍ଥ : ಒಬ್ಬ ವ್ಯಕ್ತಿ ತನ್ನಲ್ಲಿರುವ ಒಳ್ಳೆಯತನದ ಕಾರಣ ಇನ್ನೊಬ್ಬರಿಗೆ ದೇವರಂತೆ ಕಾಣುತ್ತಾನೆ

ଉଦାହରଣ : ಗಾಂಧೀಜಿಯವರು ನನಗೆ ದೇವರು.

ସମକକ୍ଷ : ಅನಾಥ ರಕ್ಷಕ, ಈಶ, ಈಶ್ವರ, ಒಡೆಯ, ಕರ್ತು, ಕಾರಣಕರ್ತ, ಚಿದಂಬರ, ಚಿದಾನಂದ, ಜಗತ್ಕಾರಣ, ಜ್ಞಾನ ಸ್ವರೂಪಿ, ತ್ರಿಕಾಲದರ್ಶಿ, ದೇವ, ದೇವರು, ನಿಜಗುಣ, ನಿತ್ಯಾತ್ಮ, ಪರದೈವ, ಪರಬ್ರಹ್ಮ, ಪರಮ ಪುರುಷ, ಪರಮ ಶಿವ, ಪರಮಾತ್ಮ, ಪರಮಾರ್ಥ, ಪರಮೇಶ್ವರ, ಬ್ರಹ್ಮ, ಭಗವಾನ್, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವರದಾನಿ, ವಿಧಾತೃ, ವಿಧಿ, ವಿಶ್ವೇಶ್ವರ, ಸಮಸ್ತ ಭೂಮಂಡಲದೊಡೆಯ, ಸರ್ವಶಕ್ತ, ಸರ್ವೇಶ್ವರ, ಸರ್ವೋತ್ತಮ ಸ್ವರ್ಗರಾಜ, ಸ್ವರ್ಗಲೋಕವಾಸಿ, ಸ್ವಾಮಿ


ଅନ୍ୟ ଭାଷାରେ ଅନୁବାଦ :

वह व्यक्ति जो अपनी अच्छाइयों के कारण दूसरों को भगवान जैसा लगे।

गाँधीजी मेरे लिए भगवान हैं।
ईश्वर, भगवान, भगवान्

A man of such superior qualities that he seems like a deity to other people.

He was a god among men.
god