ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕಳುಹಿಸಲ್ಪಟ್ಟ ଶବ୍ଦର ଅର୍ଥ ଏବଂ ଉଦାହରଣ ।

ಕಳುಹಿಸಲ್ಪಟ್ಟ   ಗುಣವಾಚಕ

ଅର୍ଥ : ಯಾರೋ ಒಬ್ಬರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುವುದು

ଉଦାହରଣ : ದರ್ಶನಕ್ಕಾಗಿ ಹೊರಟ್ಟಿರುವಂತಹ ಸಂತ ಮಂಡಲಿಯು ಮಂದಿರಕ್ಕೆ ಬಂದು ತಲುಪಿದ್ದಾರೆ.

ସମକକ୍ଷ : ಕಳುಹಿಸಲ್ಪಡುವ, ಕಳುಹಿಸಿದ, ಕಳುಹಿಸಿದಂತಹ, ರವಾನಿಸಿದ, ರವಾನಿಸಿದಂತಹ, ರವಾನೆಯಾಗುವ, ರವಾನೆಯಾದ, ಹೊರಟಿರುವ, ಹೊರಟಿರುವಂತಹ


ଅନ୍ୟ ଭାଷାରେ ଅନୁବାଦ :

जो कहीं से किसी दूसरी जगह के लिए चल पड़ा हो।

दर्शन के लिए रवाना संत मंडली मंदिर पर पहुँच गई है।
रवाना

ଅର୍ଥ : ಕಳುಹಿಸಿರುವಂತಹ

ଉଦାହରଣ : ಸರ್ವೇಕ್ಷಣೆಗಾಗಿ ಸರಕಾರದಿಂದ ರವಾನಿಸಿರುವ ದಳವು ಬಂದು ತಲುಪಿದೆ.

ସମକକ୍ଷ : ಕಳುಹಿಸಿದ, ಕಳುಹಿಸಿರುವ, ಕಳುಹಿಸುವ, ರವಾನಿಸಲ್ಪಟ್ಟ, ರವಾನಿಸಿರುವ, ರವಾನೆಯಾದ, ಹೊರಡಿಸುವಂತಹ, ಹೊರಡುವ, ಹೊರಡುವಂತಹ


ଅନ୍ୟ ଭାଷାରେ ଅନୁବାଦ :

भेजा हुआ।

सर्वेक्षण के लिए सरकार द्वारा रवाना दल यहाँ पहुँच गया है।
रवाना