ଅର୍ଥ : ಯಾವುದು ಬಹು ಬೇಗನೆ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲವೋ
ଉଦାହରଣ :
ಈ ಕಠಿಣವಾದ ಪ್ರಶ್ನೆಯ ಉತ್ತರವನ್ನು ಪ್ರಶ್ನೆಯನ್ನು ತಯಾರು ಮಾಡಿದವರ ಹತ್ತಿರವೇ ಕೇಳುವುದು ಉಚಿತ.
ସମକକ୍ଷ : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟಕರವಾದ, ಕಷ್ಟಕರವಾದಂತಹ, ಸುಲಭವಲ್ಲದ, ಸುಲಭವಲ್ಲದಂತ, ಸುಲಭವಲ್ಲದಂತಹ
ଅନ୍ୟ ଭାଷାରେ ଅନୁବାଦ :
Difficult to analyze or understand.
A complicated problem.ଅର୍ଥ : ಕಷ್ಟ ಅಥವಾ ದುಃಖದಿಂದ ಕೂಡಿದ ಯಾವುದೇ ಸಂಗತಿ ಅಥವಾ ಸ್ಥಿತಿ
ଉଦାହରଣ :
ಮುಪ್ಪಿನ ಜೀವನ ಕಷ್ಟಕರವಾದುದು.
ସମକକ୍ଷ : ಕಷ್ಟಕರ, ಕಷ್ಟಕರವಾದ, ಕಷ್ಟಕರವಾದಂತಹ, ದುಃಖಕರ, ದುಃಖಕರವಾದ, ದುಃಖಕರವಾದಂತ, ದುಃಖಕರವಾದಂತಹ
ଅନ୍ୟ ଭାଷାରେ ଅନୁବାଦ :
Causing or marked by grief or anguish.
A grievous loss.