ଅର୍ଥ : ಕಾಲಿನ ಕೆಳಗೆಯ ಭಾಗ ನೆಡೆಯುವಾಗ ಭೂಮಿಯ ಮೇಲೆ ಇರುತ್ತದೆ
ଉଦାହରଣ :
ಅವನ ಅಂಗಾಲಿಗೆ ಸೂಚಿಯು ಚುಚ್ಚಿಕೊಂಡಿದೆ.
ସମକକ୍ଷ : ಅಂಗಾಲು, ಕಾಲಿನ ಆಧಾರ, ಕಾಲಿನ ಕೆಳಭಾಗ, ಪಾದ, ಪಾದದ ಅಡಿ, ಪಾದದ ಆಧಾರ, ಪಾದದ ಕೆಳಭಾಗ
ଅନ୍ୟ ଭାଷାରେ ଅନୁବାଦ :
The underside of the foot.
sole