ଅର୍ଥ : ನಾಲ್ಕು ಮಂದಿಯ ಗುಂಪು ಅಥವಾ ಕೂಟ
ଉଦାହରଣ :
ಆ ಕಡೆಯಿಂದ ಚಾಂಡಲರು ಜಿಗಿಯುತ್ತಾ ಹೋಗುತ್ತಿದ್ದರು
ଅନ୍ୟ ଭାଷାରେ ଅନୁବାଦ :
ଅର୍ଥ : ಕಡಿಮೆ ಪ್ರಮಾಣದಲ್ಲಿ ತಗ್ಗಾದ ಪ್ರದೇಶ
ଉଦାହରଣ :
ಒಬ್ಬ ಕುರುಡನು ಕುಣಿಯಲ್ಲಿ ಜಾರಿ ಬಿದ್ದನು.
ଅନ୍ୟ ଭାଷାରେ ଅନୁବାଦ :
ଅର୍ଥ : ಉತ್ಸಾಹದ ಜೊತೆಗೆ ಆಟ ಆಡುವ ಪ್ರಕ್ರಿಯೆ
ଉଦାହରଣ :
ಮಗು ಆಟದ ಮೈದಾನದಲ್ಲಿ ಕುಣಿಯುತ್ತಿತ್ತು.
ସମକକ୍ଷ : ನೆಗೆ
ଅନ୍ୟ ଭାଷାରେ ଅନୁବାଦ :
ଅର୍ଥ : ಸಂಗೀತದ ಜೊತೆಯಲ್ಲಿ ತಾಳ ಸ್ವರಕ್ಕೆ ಅನುಸಾರ ಅಥವಾ ಅದೇ ರೀತಿಯ ಹಾವ-ಭಾವವನ್ನು ತೋರಿಸುತ್ತಾ ಜಿಗಿದಾಡು, ಉಲ್ಲಸಿತನಾಗು ಮತ್ತು ಇದೇ ಪ್ರಕಾರವಾಗಿ ಇನ್ನೊಂದು ಚೇಷ್ಠೆಯನ್ನು ಮಾಡುವುದು
ଉଦାହରଣ :
ಅವಳು ತುಂಬಾ ಚೆನ್ನಾಗಿ ನರ್ತಿಸುತ್ತಿದ್ದಳು.
ସମକକ୍ଷ : ನರ್ತಿಸು, ನೃತ್ಯ ಮಾಡು
ଅନ୍ୟ ଭାଷାରେ ଅନୁବାଦ :
संगीत के साथ ताल स्वर के अनुसार या ऐसे ही हाव-भाव दिखाते हुए उछलना,घूमना और इसी प्रकार की दूसरी चेष्टाएँ करना।
वह बहुत ही अच्छा नाच रही थी।ଅର୍ଥ : ಪ್ರಸನ್ನಪೂರ್ವಕವಾಗಿ ನರ್ತಿಸುವುದು ಅಥವಾ ಕುಣಿಯುವುದು
ଉଦାହରଣ :
ಕೆಲಸ ದೊರೆತ ವಿಷಯ ಕೇಳುತ್ತಿದ್ದಾಗೆಯೇ ಮನೋಹರನು ಕುಣಿದಾಡಿದನು.
ଅନ୍ୟ ଭାଷାରେ ଅନୁବାଦ :
ଅର୍ଥ : ಸಂತೋಷ ಅಥವಾ ಆನಂದದಿಂದ ಕುಣಿದಾಡುವುದು
ଉଦାହରଣ :
ಗಂಡು ಮೊಮ್ಮಗನಾದ ಖುಷಿಯಿಂದ ಅಜ್ಜಿಯು ಕುಣಿದಾಡುತ್ತಿದ್ದಾಳೆ.
ସମକକ୍ଷ : ಆನಂದಿಸು, ಜಿಗಿ, ಸಂತೋಪಡು, ಹರ್ಷ ವ್ಯಕ್ತಪಡಿಸು
ଅନ୍ୟ ଭାଷାରେ ଅନୁବାଦ :
हर्ष या उमंग से फूले न समाना।
पोता पाने की खुशी में दादी फुदक रही हैं।