ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕುಣಿಸು ଶବ୍ଦର ଅର୍ଥ ଏବଂ ଉଦାହରଣ ।

ಕುಣಿಸು   ಕ್ರಿಯಾಪದ

ଅର୍ଥ : ಕುಣಿಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ

ଉଦାହରଣ : ಮನೆಯಲ್ಲಿ ಮಕ್ಕಳು ಹುಟ್ಟಿದ ಖುಷಿಯಲ್ಲಿ ಕೆಲವರು ಹಿಜಿಡಾಗಳನ್ನು ಕುಣಿಸುತ್ತಾರೆ.

ସମକକ୍ଷ : ಡ್ಯಾಸ್ ಮಾಡಿಸು, ನರ್ತನ ಮಾಡಿಸು, ನೃತ್ಯ ಮಾಡಿಸು


ଅନ୍ୟ ଭାଷାରେ ଅନୁବାଦ :

नाचने का काम दूसरे से कराना।

घर में बच्चा पैदा होने पर कुछ लोग हिजड़ों को नचवाते हैं।
नचवाना

ଅର୍ଥ : ಇನ್ನೊಬ್ಬರನ್ನು ಜಿಗಿಸುವ ಪ್ರವೃತ್ತಿ ಮಾಡುವುದು

ଉଦାହରଣ : ನನ್ನನ್ನು ಅವರ ಜೊತೆಯಲ್ಲಿ ನೂರು ಸಲ ಹಗ್ಗದಾಟದಲ್ಲಿ ಜಿಗಿಸಿದರು.

ସମକକ୍ଷ : ಜಿಗಿಸು, ನೆಗೆಸು, ಹಾರಿಸು


ଅନ୍ୟ ଭାଷାରେ ଅନୁବାଦ :

किसी को कूदने में प्रवृत्त करना।

उसने मुझे अपने साथ सौ बार रस्सी कुदाई।
कुदाना, टपाना, फँदाना, लँघाना

ଅର୍ଥ : ನೆಗೆಯುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

ଉଦାହରଣ : ರಮೇಶನು ಎಲ್ಲಾ ಮಕ್ಕಳನ್ನು ಚನ್ನಾಗಿ ಕುಣೀಸುತ್ತಾನೆ.

ସମକକ୍ଷ : ನೆಗೆಸು


ଅନ୍ୟ ଭାଷାରେ ଅନୁବାଦ :

उचकने का काम दूसरे से लेना।

सरदार बच्चों से राहगीरों को उचकवाता है।
उचकवाना

ଅର୍ଥ : ಯಾರೋ ಒಬ್ಬರು ನೃತ್ಯ ಮಾಡುವಂತೆ ಮಾಡುವ ಕ್ರಿಯೆ

ଉଦାହରଣ : ಅವಳು ಕೀಲುಗೊಂಬೆಯನ್ನು ಕುಣಿಸುತ್ತಿದ್ದಳು.

ସମକକ୍ଷ : ಡ್ಯಾಸ್ ಮಾಡಿಸು ನರ್ತನ ಮಾಡಿಸು, ಡ್ಯಾಸ್-ಮಾಡಿಸು, ನಾಟ್ಯ ಮಾಡಿಸು, ನೃತ್ಯ ಮಾಡಿಸು


ଅନ୍ୟ ଭାଷାରେ ଅନୁବାଦ :

किसी को नाचने में प्रवृत्त करना।

वह कठपुतली नचा रहा है।
नचाना, नृत्य कराना

ଅର୍ଥ : ಯಾರೋ ಒಬ್ಬರು ಮೇಲಿನ ವರೆಗೂ ಹೋಗಲು ಅವರು ನೆಗೆಯುವಂತೆ ಮಾಡವ ಪ್ರಕ್ರಿಯೆ

ଉଦାହରଣ : ಅವನು ಸಣ್ಣ ಮಕ್ಕಳನ್ನು ಕುಣಿಸಿದ.

ସମକକ୍ଷ : ನೆಗೆಸು


ଅନ୍ୟ ଭାଷାରେ ଅନୁବାଦ :

किसी को ऊँचा करने के लिए एड़ी उठवाना।

उसने छोटे बच्चे को उचकाया।
उचकाना