ଅର୍ଥ : ನೀರನ್ನು ಸಂಗ್ರಹಿಸುವುದಕ್ಕಾಗಿ ಮಾಡಿರುವಂತಹ ತಕ್ಕಾದ ಭೂ ಪ್ರದೇಶ
ଉଦାହରଣ :
ರೈತನು ಕೆರೆಯಿಂದ ಗದ್ದೆಗೆ ನೀರನ್ನು ಹಾಯಿಸುತ್ತಿದ್ದಾನೆ.
ଅନ୍ୟ ଭାଷାରେ ଅନୁବାଦ :
वह गड्ढा जिसमें सिंचाई के लिए पानी एकत्र किया जाता है।
किसान चौंचे के पानी से खेत सींच रहा है।ଅର୍ଥ : ಶರೀರ ಅಥವಾ ಶರೀದ ಯಾವುದಾದರು ಅಂಗದಲ್ಲಿ ತುರಿಕೆಯಾಗು
ଉଦାହରଣ :
ಎರಡು ದಿನಗಳಿಂದ ಸ್ನಾನ ಮಾಡಲಾಗದ ಕಾರಣದಿಂದಾಗಿ ನನ್ನ ಶರೀರದಲ್ಲಿ ತುರಿಕೆಯುಂಟಾಗುತ್ತಿದೆ.
ଅନ୍ୟ ଭାଷାରେ ଅନୁବାଦ :
शरीर में या शरीर के किसी अंग में खुजली मालूम होना।
दो दिन से न नहाने के कारण मेरा शरीर खुजला रहा है।ଅର୍ଥ : ಮೇಲಿನ ವಸ್ತು ಅಥವಾ ವಸ್ತುವಿನ ಮೇಲ್ಮೈಯನ್ನು ಕೆರೆದು ಬೇರೆ ಮಾಡು
ଉଦାହରଣ :
ಅಮ್ಮ ಪ್ಲೇಟ್ ನಿಂದ ಕಡಾಯಿಯನ್ನು ಕೆರೆಯುತ್ತಿದ್ದಾಳೆ.
ଅନ୍ୟ ଭାଷାରେ ଅନୁବାଦ :
ଅର୍ଥ : ನವೆಯನ್ನು ಕಡಿಮೆ ಮಾಡುವುದಕ್ಕಾಗಿ ಉಗುರುಗಳಿಂದ ದೇಹದ ಅಂಗವನ್ನು ತುರಿಸುವುದು
ଉଦାହରଣ :
ಬೆವರುಸಾಲೆಯಿಂದಾಗಿ ವ್ಯಕ್ತಿಯು ಅತನ್ನ ಬೆನ್ನನ್ನು ಕೆರೆಯುತ್ತಿದ್ದಾನೆ.
ସମକକ୍ଷ : ತುರಿಸು
ଅନ୍ୟ ଭାଷାରେ ଅନୁବାଦ :