ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕೇಬಲ್ ଶବ୍ଦର ଅର୍ଥ ଏବଂ ଉଦାହରଣ ।

ಕೇಬಲ್   ನಾಮಪದ

ଅର୍ଥ : ದೂರದರ್ಶನದ ಪ್ರಣಾಲಿಯು ಕೇಲಬ್ ಮೂಲಕ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಾರೆ

ଉଦାହରଣ : ಕೇಬಲ್ ಬಂದಾಗಿನಿಂದ ನಾವು ನಮ್ಮ ಮನೆಯಲ್ಲೇ ಕುಳಿತು ದೇಶ ವಿದೇಶದ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ.


ଅନ୍ୟ ଭାଷାରେ ଅନୁବାଦ :

एक दूरदर्शन प्रणाली जो केबल पर प्रसारित होती है।

केबल के आने से हम देश-विदेश के कार्यक्रम घर बैठे देख सकते हैं।
केबल

A television system that transmits over cables.

cable, cable system, cable television, cable television service

ଅର୍ଥ : ವಿದ್ಯುತ್ ಅಥವಾ ಪ್ರಕಾಶಮಾನವಾದ ಸಂಕೇತಗಳು ಅಥವಾ ವಿದ್ಯುತ್ ತಂತಿಗಳ ಮೂಲಕ ಪ್ರಸಾರ ಮಾಡುವ ವಾಹಕ

ଉଦାହରଣ : ಕೇಬಲ್ ಸರಿಯಾಗಿ ಬರದ ಕಾರಣ ನಾನು ನನ್ನ ನೆಚ್ಚಿನ ಧಾರವಾಹಿಯನ್ನು ನೋಡಲು ಆಗಲಿಲ್ಲ.


ଅନ୍ୟ ଭାଷାରେ ଅନୁବାଦ :

वैद्युत या प्रकाशीय संकेतों या विद्युत शक्ति का प्रसारण करने वाला एक परिचालक या कंडक्टर।

केबल काम नहीं कर रहा है।
केबल

A conductor for transmitting electrical or optical signals or electric power.

cable, line, transmission line

ଅର୍ଥ : ಒಂದು ದಪ್ಪದಾದ ಪ್ಲಾಸ್ಟೀಕ್ ಒಳಗೆ ಎರಡು ಅಥವಾ ಎರಡಕ್ಕಿಂತ ಹೆಚ್ಚು ತಂತಿಗಳನ್ನು ಒಟ್ಟಾಗಿ ಒಂದರಲ್ಲೇ ಸೇರಿಸಿ ನಂತರ ಅದನ್ನು ಮಡಿಚಿ ತಯಾರು ಮಾಡಿರುವ ರಚನೆ

ଉଦାହରଣ : ನೆಲದ ಒಳಗೆ ಕೇಬಲ್ ನನ್ನು ಹಾಕಿದ್ದಾರೆ.

ସମକକ୍ଷ : ಕೇಬಲ್ಲು, ಭೂಗರ್ಭತಂತಿ


ଅନ୍ୟ ଭାଷାରେ ଅନୁବାଦ :

वह मोटा तार जो दो या दो से अधिक तारों को लम्बाई में साथ-साथ जोड़कर, मरोड़कर या गूँथकर तैयार किया जाता है।

यहाँ ज़मीन के अंदर केबल बिछाया जा रहा है।
केबल

A very strong thick rope made of twisted hemp or steel wire.

cable