ଅର୍ଥ : ಮೀನುಗಳನ್ನು ಹಿಡಿಯಲು ಬಳಸುವ ಸಣ್ಣದಾದ ಮೊನಚಿರುವ ಮೊಳೆ
ଉଦାହରଣ :
ಮೀನನ್ನು ಹಿಡಿಯಲು ಅವನು ನದಿಯಲ್ಲಿ ಗಾಳ ಹಾಕಿ ಕಾಯುತ್ತಾಕೂತನು.
ଅନ୍ୟ ଭାଷାରେ ଅନୁବାଦ :
A sharp barbed hook for catching fish.
fishhookଅର୍ଥ : ಸರಪಳಿ ಅಥವಾ ಚಿಲಕದ ಬಳೆ ಅಥವಾ ಉಂಗುರ
ଉଦାହରଣ :
ಕಂಠ ಸರದ ಕೊಂಡಿ ಕಿತ್ತು ಹೋಗುತ್ತಿದ್ದ ಹಾಗೆಯೇ ಎತ್ತು ಹೊಲದ ಕಡೆ ಓಡಿ ಹೋಯಿತು.
ସମକକ୍ଷ : ಕೊಕ್ಕಕೆ, ಚಿಲಕದ ಬಳೆ, ಸರಪಣಿ ಕೊಂಡೆ
ଅନ୍ୟ ଭାଷାରେ ଅନୁବାଦ :
ଅର୍ଥ : ಎರಡು ವಸ್ತುಗಳನ್ನು ಸೇರಿಸುವ ಮಾಧ್ಯಮ
ଉଦାହରଣ :
ಯೂ ಎನ್ ಎಲ್ ಎರಡು ಭಾಷೆಯನ್ನು ಜೋಡಿಸುವ ಕೊಂಡಿಯಾಗಿದೆ.
ଅନ୍ୟ ଭାଷାରେ ଅନୁବାଦ :