ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕೊಡದ ଶବ୍ଦର ଅର୍ଥ ଏବଂ ଉଦାହରଣ ।

ಕೊಡದ   ಗುಣವಾಚಕ

ଅର୍ଥ : ಯಾವುದನ್ನು ಕೊಡಲ್ಪಟ್ಟಿಲ್ಲವೋ

ଉଦାହରଣ : ಅವರು ಅವರಿಗೆ ಕೊಡದಿರುವ ಆಸ್ತಿಯ ಮೇಲೆ ಅಧಿಕಾರವನ್ನು ಚಲಾಯಿಸಲು ಬಯಸುತ್ತಿದ್ದಾರೆ.

ସମକକ୍ଷ : ಕೊಡದಂತ, ಕೊಡದಂತಹ, ನೀಡಿರದ, ನೀಡಿರದಂತ, ನೀಡಿರದಂತಹ


ଅନ୍ୟ ଭାଷାରେ ଅନୁବାଦ :

जो दिया न गया हो।

वह अदत्त सम्पत्ति पर भी अधिकार करना चाहता है।
अदत्त, अदत्ता

ଅର୍ଥ : ಸಂದಾಯ ಆಗದೇ ಇರುವುದು ಅಥವಾ ತೀರಿಸದೇ ಇರುವುದು

ଉଦାହରଣ : ರೈತರಿಂದ ತೀರಿಸದ ಸಾಲವನ್ನು ಸ್ವತಃ ಸಾಹುಕಾರನೇ ಬಂದು ವಸೂಲಿ ಮಾಡಿದ. ಸಾಲ ಮರುಪಾವತಿಸದ ಕಾರಣ ಸಾಲಗಾರನ ಆಸ್ತಿಯನ್ನು ಬ್ಯಾಂಕ್ ಮುಟ್ಟುಗೋಲುಹಾಕಿಕೊಂಡಿತು.

ସମକକ୍ଷ : ಕೊಡದಂತ, ಕೊಡದಂತಹ, ತೀರಿಸದ, ತೀರಿಸದಂತ, ತೀರಿಸದಂತಹ, ಮರುಪಾವತಿಸದ, ಮರುಪಾವತಿಸದಂತ, ಮರುಪಾವತಿಸಿದಂತಹ, ಸಂದಾಯ ಮಾಡದ, ಸಂದಾಯ ಮಾಡದಂತ, ಸಂದಾಯ ಮಾಡದಂತಹ, ಸಂದಾಯ-ಮಾಡದಂತ, ಸಂದಾಯ-ಮಾಡದಂತಹ


ଅନ୍ୟ ଭାଷାରେ ଅନୁବାଦ :

भुगतान न किया हुआ।

महाजन ने किसान से अभुक्त राशि को जल्द से जल्द देने के लिए कहा।
अभुक्त

Not paid.

Unpaid wages.
An unpaid bill.
unpaid