ଅର୍ଥ : ನೀರಿನಲ್ಲಿ ಸೇರಿರುವ ಧೂಳು, ಮಣ್ಣು ಮೊದಲಾದವುಗಳು
ଉଦାହରଣ :
ಮಳೆಯಗಾಲದಲ್ಲಿ ಎಲ್ಲಾ ಅಪರಿಪಕ್ವವಾದ ರಸ್ತೆಗಳು ಕೆಸರಿನಿಂದ ತುಂಬಿಹೋಗಿರುತ್ತವೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಕತ್ತರಿಸಿದ ತಲೆಗೂದಲಿನ ಯಾ ಗಡ್ಡದ ಮೇಲೆ ಉಳಿದುಕೊಂಡಿರುವ ಕೂದಲು
ଉଦାହରଣ :
ದಾಡಿ ತೆಗೆದ ಮಾರನೆ ದಿನವೇ ಕೊಳೆ ಕಾಣಿಸಲು ಪ್ರಾರಂಭವಾಗುತ್ತದೆ.
ସମକକ୍ଷ : ಮೋಟು
ଅନ୍ୟ ଭାଷାରେ ଅନୁବାଦ :
मूड़ने के पश्चात बचे बालों के कड़े अंकुर।
दाढ़ी बनाने के एक दिन बाद खूँटी दिखना शुरु हो जाती है।Short stiff hairs growing on a man's face when he has not shaved for a few days.
stubbleଅର୍ଥ : ಸ್ವಚ್ಚವಾಗಿ ಇಲ್ಲದಿರುವ ಯಾವುದೇ ವಸ್ತು ಅಥವಾ ಸಂಗತಿ
ଉଦାହରଣ :
ರಸ್ತೆಯ ಬದಿಯ ಆಹಾರ ಪದಾರ್ಥಗಳು ಕೊಳಕು ಇರುವುದರಿಂದ ಅವುಗಳನ್ನು ಬಳಸದಿರುವುದೇ ಒಳಿತು.
ସମକକ୍ଷ : ಅಶುದ್ದತೆ, ಕಶ್ಮಲ, ಕೊಳಕು, ಮಲಿನತೆ, ಮಾಲಿನ್ಯ
ଅନ୍ୟ ଭାଷାରେ ଅନୁବାଦ :
विशुद्ध न होने की अवस्था या भाव।
अशुद्धता के कारण मैं बाज़ार से खाद्य वस्तुएँ नहीं खरीदना चाहता,पर क्या करूँ मज़बूरी है।ଅର୍ଥ : ಯಾವುದಾದರು ವಸ್ತು ಪದಾರ್ಥಗಳಿಂದ ಹೊರಬರುವಂತಹ ಧೂಳು
ଉଦାହରଣ :
ಸಾಬೂನಿನಿಂದ ತೊಳೆದಿದ್ದರಿಂದಾಗಿ ಬಟ್ಟೆಯ ಕೊಳೆ ಹೋಯಿತು.
ଅନ୍ୟ ଭାଷାରେ ଅନୁବାଦ :
Fine powdery material such as dry earth or pollen that can be blown about in the air.
The furniture was covered with dust.ଅର୍ଥ : ಹಣ್ಣು ಕೊಳೆಯುವುದು ಅಥವಾ ಕೆಡುವುದುಕ್ಕೆ ಪ್ರಾರಂಭವಾಗುವುದು
ଉଦାହରଣ :
ಬೆತ್ತದ ಬುಟ್ಟಿಯಲ್ಲಿರುವ ಹಣ್ಣು ಕೊಳೆತು ಹೋಗಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ವಸ್ತು ಕೊಳೆತು ಅದರಿಂದ ದುರ್ವಾಸನೆ ಬರುವ ಸ್ಥಿತಿ
ଉଦାହରଣ :
ಹಣ್ಣು, ತರಕಾರಿ ಮೊದಲಾದವುಗಳು ಬಹು ಬೇಗ ಕೊಳೆತು ಹೋಗುತ್ತವೆ.
ଅନ୍ୟ ଭାଷାରେ ଅନୁବାଦ :
किसी वस्तु में ऐसा विकार होना जिससे उसके अंग गलने लगे और उसमें से दुर्गंध आने लगे।
फल, सब्जियाँ आदि जल्दी सड़ती हैं।