ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕೊಳ್ಳೆ ಹೊಡೆ ଶବ୍ଦର ଅର୍ଥ ଏବଂ ଉଦାହରଣ ।

ಕೊಳ್ಳೆ ಹೊಡೆ   ಕ್ರಿಯಾಪದ

ଅର୍ଥ : ಯಾರೋ ಒಬ್ಬರನ್ನು ಬಲವಂತವಾಗಿ ಅಥವಾ ಬೆದರಿಸಿ ಅವರ ಬಳಿ ಇರುವ ವಸ್ತುಗಳನ್ನು ಕಿತ್ತುಕೊಂಡು ಹೋಗುವ ಪ್ರಕ್ರಿಯೆ

ଉଦାହରଣ : ರಸ್ತೆಯಲ್ಲಿ ಓಡಾಡುವ ಜನರನ್ನು ಕಳ್ಳರು ಲೋಟಿ ಮಾಡುತ್ತಾರೆ.

ସମକକ୍ଷ : ಕದ್ದುಕೊಂಡು ಹೋಗು, ಕಳವು ಮಾಡು, ದೋಚು, ಲೋಟಿ ಮಾಡು


ଅନ୍ୟ ଭାଷାରେ ଅନୁବାଦ :

किसी से जबरदस्ती या डरा-धमकाकर उसकी कोई वस्तु ले लेना।

इस सड़क पर लुटेरे राहगीरों को लूटते हैं।
अपहरना, मूसना, लूटना

ଅର୍ଥ : ಬೇರೆಯವರಿಂದ ಕೊಳ್ಳೆಹೊಡೆಸುವ ಪ್ರಕ್ರಿಯೆ

ଉଦାହରଣ : ನಮ್ಮ ನಗರದಲ್ಲಿ ಒಬ್ಬ ಸೇಟ್ ಮನೆಯಿಂದ ವಸ್ತುಗಳನ್ನು ಕಳವು ಮಾಡಿದಾರೆ.

ସମକକ୍ଷ : ಕಳವು ಮಾಡು, ಕಳ್ಳತನ ಮಾಡು, ದರೋಡೆ ಮಾಡು, ದೋಚು, ಲೂಟಿ ಮಾಡು


ଅନ୍ୟ ଭାଷାରେ ଅନୁବାଦ :

दूसरे के द्वारा लूटा जाना।

हमारे शहर में एक सेठ लुट गया।
लुटना