ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕೋಶ ଶବ୍ଦର ଅର୍ଥ ଏବଂ ଉଦାହରଣ ।

ಕೋಶ   ನಾಮಪದ

ଅର୍ଥ : ದನ, ಬಂಗಾರ ನಗ ನಾಣ್ಯ ಮುಂತಾದ ಅಮೂಲ್ಯ ವಸ್ತುಗಳ ಸಂಗ್ರಹ

ଉଦାହରଣ : ಅಜ್ಜನ ಭಂಡಾರ ಅಮೂಲ್ಯ ವಸ್ತುಗಳಿಂದ ತುಂಬಿದೆ.

ସମକକ୍ଷ : ಬೊಕ್ಕಸ, ಭಂಡಾರ


ଅନ୍ୟ ଭାଷାରେ ଅନୁବାଦ :

किसी व्यक्ति, संस्था आदि की किसी व्यक्ति, संस्था आदि की संचित धनराशि, ज्ञान आदि।

खजाने का उपयोग उचित जगह पर करना चाहिए।
दादाजी चलते-फिरते कोश हैं।
आगर, कोश, कोष, खजाना, ख़ज़ाना, ख़जाना, निकर, निधान, निधि, भंडार, भण्डार

A collection of precious things.

The trunk held all her meager treasures.
treasure

ଅର୍ଥ : ದೂರದ ಒಂದು ಅಳತೆ ಅದು ಇಂದು ಸರಿಸುಮಾರು ಮೂರು ಕಿಲೋಮೀಟರ್ ಅಂತರವಾಗುತ್ತದೆ

ଉଦାହରଣ : ಅವರಿಗೆ ಪ್ರತಿದಿನ ಎರಡು ಮೈಲಿನ ಅಂತರವನ್ನು ಕಾಲ್ ನಡಿಗೆಯಲ್ಲಿ ಹೋಗುವುದು ಅನಿವಾರ್ಯ.

ସମକକ୍ଷ : ಎರಡು ಮೈಲಿನ ಅಂತರ, ಹರದಾರಿ


ଅନ୍ୟ ଭାଷାରେ ଅନୁବାଦ :

दूरी की एक नाप जो आज-कल लगभग तीन किलोमीटर की होती है।

उसे रोज़ एक कोस तक पैदल चलना पड़ता है।
कोस, क्रोश

ଅର୍ଥ : ಒಂದು ಬಿಳಿಯ ಬಣ್ಣದ, ಹೊಳೆಯುವ ಧಾತು ಅದನ್ನು ಒಡವೆ, ಆಭರಣ, ಪಾತ್ರೆ ಮೊದಲಾದವುಗಳನ್ನು ಮಾಡುವುದಕ್ಕೆ ಬಳಸುತ್ತಾರೆ

ଉଦାହରଣ : ಅವನು ಬೆಳ್ಳಿಯ ಉಂಗುರವನ್ನು ಹಾಕಿಕೊಂಡಿದ್ದನು.

ସମକକ୍ଷ : ಅಕುಪ್ಯ, ಅಮರ, ಅರ್ಜುರ, ಕಂದುವೆಳ್ಳ, ಕರ್ಕೇಟಕ, ಕಲದೌತ, ಕುರೇಬೆಳ್ಳಿ, ಕೌಪ್ಯ, ಚಂದ್ರಭೂತಿ, ಚಂದ್ರಲೋಹ, ಚೊಕ್ಕಬೆಳ್ಳಿ, ತಾರ, ದೌತ, ದ್ರವಿಣ, ಪಿಂಜರಿ, ಬೆಳ್ಳಿ, ರಜ, ರಜತ, ಸಿಲವಾರ, ಸಿಲ್ವಾರ


ଅନ୍ୟ ଭାଷାରେ ଅନୁବାଦ :

ଅର୍ଥ : ಬೆಲೆಬಾಳುವ ವಸ್ತುಗಳನ್ನು ಸಂಗ್ರಹಿಸಿಡುವ ಸ್ಥಳ

ଉଦାହରଣ : ಬರಗಾಲದ ಸಂದರ್ಭದಲ್ಲಿ ರಾಜ ರಾಜ್ಯದ ಬೊಕ್ಕಸದಲ್ಲಿರುವ ಸಕಲ ಸಂಪತ್ತನ್ನೂ ಜನರಿಗೆ ಹಂಚಿದ.

ସମକକ୍ଷ : ಖಜಾನೆ, ಬೊಕ್ಕಸ, ಭಂಡಾರ


ଅନ୍ୟ ଭାଷାରେ ଅନୁବାଦ :

उत्कृष्ट या बहुमूल्य वस्तुओं का संग्रह।

उसके पास पुराने गहनों, सिक्कों आदि का खजाना है।
कोश, कोष, खजाना, ख़ज़ाना, ख़जाना, भंडार, भण्डार

A collection of precious things.

The trunk held all her meager treasures.
treasure

ଅର୍ଥ : ಆ ಕೋಶದಲ್ಲಿ ತುಂಬಾ ಶಬ್ಧಗಳು ವರಣಮಾಲೆಯ ಕ್ರಮದಲ್ಲಿ ಅರ್ಥದ ಜೊತೆಗೆ ಬೇರೆ ಜ್ಞಾನದ ಸಹಿತ ನೀಡಲಾಗಿರುತ್ತದೆ

ଉଦାହରଣ : ಇಂದೂ ಸಹ ಹಿಂದಿಯ ಒಳ್ಳೆಯ ಶಬ್ಧಕೋಶಗಳಿಗೇನು ಕಡಿಮೆ ಇಲ್ಲ.

ସମକକ୍ଷ : ನಿಘಂಟು, ಶಬ್ಧಕೋಶ


ଅନ୍ୟ ଭାଷାରେ ଅନୁବାଦ :

वह कोश जिसमें बहुत से शब्द वर्णमाला के क्रम से अर्थ तथा अन्य जानकारियों सहित दिए हों।

आज भी हिंदी के अच्छे शब्दकोशों की कमी है।
अभिधान, कोश, कोष, शब्दकोश, शब्दकोष

A reference book containing an alphabetical list of words with information about them.

dictionary, lexicon

ଅର୍ଥ : ಯಾವುದಾದರು ಕೀಟ ತನ್ನ ಶರೀರದ ಸುತ್ತ ಜೊಲ್ಲಿನಿಂದ ಹೆಣೆದು ಕೊಳ್ಳುವ ಬಲೆ

ଉଦାହରଣ : ಜೇಡ ತನ್ನ ಜೊಲ್ಲಿನಿಂದ ಬಲೆಯನ್ನು ಹೆಣೆಯುತ್ತಿದೆ.

ସମକକ୍ଷ : ಬಲೆ


ଅନ୍ୟ ଭାଷାରେ ଅନୁବାଦ :

किसी कीड़े का अपने शरीर के चारों ओर स्व-स्रावित लसीले पदार्थ से बनाया गया मुलायम आवरण।

इल्ली अपने चारों ओर कोश बनाती है।
कोश, कोष

ଅର୍ଥ : ವಸ್ತು, ಸಾಮಗ್ರಿ, ಸಾಮಾನುಗಳನ್ನು ಇಡುವ ಕೊಠಡಿ

ଉଦାହରଣ : ಭಂಡಾರದಲ್ಲಿ ಇಲಿಗಳು ಹೇರಳವಾಗಿದೆ.

ସମକକ୍ଷ : ಕೋಠಿ, ಖಜಾನೆ, ಗೋಡೋನು, ಗೋಡೌನ, ಧಾನ್ಯವಿಡುವ ಕೋಣೆ, ಬೊಕ್ಕಸ, ಭಂಡಾರ, ಭಂಡಾರದ ಗುಹೆ, ಭಂಡಾರದ ಮನೆ, ವಖಾರ, ಸಕರು ಇಡುವ ದೊಡ್ಡ ಸ್ಥಳ


ଅନ୍ୟ ଭାଷାରେ ଅନୁବାଦ :

चीज़ें, सामान आदि रखने का कमरा।

भंडार घर में चूहों की भरमार है।
कोठा, कोठार, कोठी, कोष्ठ, पुर, भंडार, भंडार कक्ष, भंडार कोष्ठ, भंडार गृह, भंडार घर, भंडारगृह, भंडारघर, भण्डार, स्कंध, स्कन्ध

A room in which things are stored.

storage room, storeroom, stowage