ଅର୍ଥ : ಯಾವುದು ವಿಧಾನ ಅಥವಾ ವಿಧಿಯ ಅನುಸಾರ ಸರಿಯಾಗಿಲ್ಲವೋ
ଉଦାହରଣ :
ವಿಧಾನವಿಲ್ಲದ ಕಾರ್ಯಗಳು ಹಾಳಾಗುತ್ತವೆ.
ସମକକ୍ଷ : ಕ್ರಮವಿಲ್ಲದ, ಕ್ರಮವಿಲ್ಲದಂತ, ರೀತಿಯಿಲ್ಲದ, ರೀತಿಯಿಲ್ಲದಂತ, ರೀತಿಯಿಲ್ಲದಂತಹ, ವಿಧಾನವಿದಲ್ಲ, ವಿಧಾನವಿಲ್ಲದಂತ, ವಿಧಾನವಿಲ್ಲದಂತಹ, ವಿಧಿಯಿಲ್ಲದ, ವಿಧಿಯಿಲ್ಲದಂತ, ವಿಧಿಯಿಲ್ಲದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಕ್ರಿಯೆಯೊಂದನ್ನು ಯಾವುದೇ ರೀತಿನೀತಿಯಿಲ್ಲದೆ ತಾಳತಂತುವಿಲ್ಲದೆ ಮಾಡುವ ಅಥವಾ ನಡೆಸುವ ಇಲ್ಲವೇ ನಡೆಯುವ ರೀತಿ
ଉଦାହରଣ :
ನೀವು ಯಾವುದೇ ಕೆಲಸವನ್ನು ರೀತಿನೀತಿಯಿಲ್ಲದೆ ಮಾಡುತ್ತೀರಿ.
ସମକକ୍ଷ : ಕ್ರಮವಿಲ್ಲದೆ, ರೀತಿನೀತಿಯಿಲ್ಲದಂತಹ, ರೀತಿನೀತಿಯಿಲ್ಲದೆ, ವಿಧಿವಿಧಾನವಿಲ್ಲದಂತಹ, ವಿಧಿವಿಧಾನವಿಲ್ಲದೆ
ଅନ୍ୟ ଭାଷାରେ ଅନୁବାଦ :
बिना विधि या तौर-तरीके के।
आप कोई भी कार्य विधिहीनतः ही क्यों करते हैं?