ଅର୍ଥ : ಯಾರೋ ಒಬ್ಬರನ್ನು ಖರೀದಿ ಮಾಡಲು ಪ್ರೇರೆಪಿಸುವ ಪ್ರಕ್ರಿಯೆ
ଉଦାହରଣ :
ಮಗು ಹಠ ಮಾಡಿ ಈ ಗೊಂಬೆಯನ್ನು ಖರೀದಿ ಮಾಡುವಂತೆ ಮಾಡಿತು.
ସମକକ୍ଷ : ಖರೀದಿ ಮಾಡು
ଅନ୍ୟ ଭାଷାରେ ଅନୁବାଦ :
ଅର୍ଥ : ಖರೀದಿಸುವ ಕೆಲಸ ಮಾಡುವ ಪ್ರಕ್ರಿಯೆ
ଉଦାହରଣ :
ಎಲ್ಲಾ ಸಮಾನುಗಳನ್ನು ಖರೀದಿಸಲಾಗಿದೆ.
ସମକକ୍ଷ : ಖರೀದಿ ಮಾಡು
ଅନ୍ୟ ଭାଷାରେ ଅନୁବାଦ :
ଅର୍ଥ : ದುಡ್ಡು ಇಲ್ಲವೇ ಇತರ ವಸ್ತುಗಳನ್ನು ಕೊಟ್ಟು ಇನ್ನೊಂದು ವಸ್ತುವನ್ನು ಒಪ್ಪಂದದ ಮೂಲಕ ತಮ್ಮ ವಶಕ್ಕೆ ಪಡೆಯುವ ಪ್ರಕ್ರಿಯೆ
ଉଦାହରଣ :
ನಾನು ಒಂದು ಮನೆ ಕೊಂಡುಕೊಳ್ಳಬೇಕೆಂದಿದ್ದೇನೆ.
ସମକକ୍ଷ : ಕೊಂಡುಕೊಳ್ಳು, ಕೊಳ್ಳು, ಕ್ರಯ ಮಾಡು, ಕ್ರಯ-ಮಾಡು, ಕ್ರಯಕ್ಕೆ ಕೊಳ್ಳು, ಕ್ರಯಕ್ಕೆ ತೆಗೆದುಕೊಳ್ಳು, ಕ್ರಯಕ್ಕೆ ಪಡೆ, ಕ್ರಯಮಾಡು, ಖರೀದಿ ಮಾಡು, ಖರೀದಿ-ಮಾಡು, ಖರೀದಿಮಾಡು, ದುಡ್ಡಿಗೆ ಕೊಳ್ಳು, ದುಡ್ಡಿಗೆ ತೆಗೆದುಕೊಳ್ಳು, ದುಡ್ಡಿಗೆ ಪಡೆ
ଅନ୍ୟ ଭାଷାରେ ଅନୁବାଦ :