ଅର୍ଥ : ಪಾದದರಿಂದ ತಲೆಯವರೆಗೆ ಮತ್ತು ಕಣೆಗಾಲುಮೀನಕಂಡದ ಕೆಳಗೆ ಇರುವಂತಹ ಎಲಬುಗಳ ಗಂಟು, ಗ್ರಂಥಿ
ଉଦାହରଣ :
ನೆಡೆಯುತ್ತಿದ್ದ ಹಾಗೆ ನನ್ನ ಪಾದದ ಕೀಲುಗಳಲ್ಲಿ ನೋವು ಶುರುವಾಯಿತು.
ଅନ୍ୟ ଭାଷାରେ ଅନୁବାଦ :
एड़ी के ऊपर और पिंडली के नीचे निकली हुई हड्डी की गाँठ।
चलते-चलते अचानक मेरे दाहिने टखने में दर्द शुरू हो गया।A gliding joint between the distal ends of the tibia and fibula and the proximal end of the talus.
ankle, ankle joint, articulatio talocruralis, mortise jointଅର୍ଥ : ಬಟ್ಟೆ, ದಾರ ಮುಂತಾದವುಗಳು ಒಂದರೊಳಗೊಂದು ಬೆರೆತು ಬಿಡಿಸಲು ಕಷ್ಟವಾಗುವಷ್ಟು ಗಟ್ಟಿಯಾಗುವ ಹೆಣಿಗೆ
ଉଦାହରଣ :
ಗಾಳಿಪಟಕ್ಕೆ ಕಟ್ಟಿದ ದಾರ ಗಂಟು ಬಿದ್ದು ಬಿಡಿಸದ ಗುಂಡಾಗೊದೆ.
ସମକକ୍ଷ : ಕುಣಿಕೆ, ಗ್ರಂಥಿ, ಮಿನಿಗಂಟು, ಸರಗುಣಿಕೆ
ଅନ୍ୟ ଭାଷାରେ ଅନୁବାଦ :
Any of various fastenings formed by looping and tying a rope (or cord) upon itself or to another rope or to another object.
knotଅର୍ଥ : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು
ଉଦାହରଣ :
ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.
ସମକକ୍ଷ : ಒಟ್ಟು, ಕೂಡಿಸುವುದು, ಜೋಡಣೆ, ಮಿಲನ
ଅନ୍ୟ ଭାଷାରେ ଅନୁବାଦ :
ଅର୍ଥ : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
ଉଦାହରଣ :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
ସମକକ୍ଷ : ಅವಯವಗಳ ಜೋಡನೆ, ಅವಯವಗಳ ಸಂಧಿ, ಕೊಡುವುದು, ಜೋಡಣೆ, ಜೋಡನೆ, ಮಿಲನ, ಸಂಧಿ
ଅନ୍ୟ ଭାଷାରେ ଅନୁବାଦ :
(anatomy) the point of connection between two bones or elements of a skeleton (especially if it allows motion).
articulatio, articulation, jointଅର୍ଥ : ದೊಡ್ಡ ಗಂಡು
ଉଦାହରଣ :
ದೋಬಿಯ ತಲೆಯ ಮೇಬಲೆ ಕೊಳಕು ಬಟ್ಟೆಗಳ ದೊಡ್ಡ ಗಂಟೆ ಇತ್ತು.
ସମକକ୍ଷ : ಬಟ್ಟೆ ಗಂಟು
ଅନ୍ୟ ଭାଷାରେ ଅନୁବାଦ :
ଅର୍ଥ : ದ್ವಿದಳ ಧಾನ್ಯಗಳಂಥ ಲೆಗ್ಯು ಮಿನೀಸೀ ವಂಶದ ಸಸ್ಯಗಳ ಬೇರುಗಳ ಮೇಲೆ ಕಂಡುಬರುವ, ಬ್ಯಾಕ್ಟೀರಿಯಾಗಳನ್ನೊಳಗೊಂಡ ಗಂಟು
ଉଦାହରଣ :
ಕಾಯಿಪಲ್ಲೆಗೆ ಹಾಕುವುದಕ್ಕಾಗಿ ಹರಿಸಿನದ ಗಂಟನ್ನು ಕುಟ್ಟುತ್ತಿದ್ದಾರೆ.
ସମକକ୍ଷ : ಗಡ್ಡೆ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ಗಿಡದ ಕಾಂಡದ ಕೆಲವು ಭಾಗಗಳಲ್ಲಿ ಎಲೆಗಳು, ಟೊಂಗೆ ಅಥವಾ ಬೇರುಗಳಲ್ಲಿ ಇರುತ್ತವೆ
ଉଦାହରଣ :
ಬೊಂಬು, ಕಬ್ಬು ಮೊದಲಾದವುಗಳಲ್ಲಿ ಗ್ರಂಥಿಗಳನ್ನು ನೋಡಬಹುದು.
ସମକକ୍ଷ : ಗ್ರಂಥಿ
ଅନ୍ୟ ଭାଷାରେ ଅନୁବାଦ :
ଅର୍ଥ : ಶರೀರದಲ್ಲಿ ರಸವನ್ನು ಸ್ರವಿಸುವ ಗಡ್ಡೆಯಂತಿರುವ ಕೆಲವು ಅಂಗಗಳು
ଉଦାହରଣ :
ಅವನ ಕೈಯಲ್ಲಿ ಹಲವಾರು ಕಡೆ ಗ್ರಂಥಿ ಎದ್ದಿದೆ.
ଅନ୍ୟ ଭାଷାରେ ଅନୁବାଦ :
Any bulge or swelling of an anatomical structure or part.
nodeଅର୍ଥ : ಬಟ್ಟೆಯ ತುದಿಗೆ ದುಡ್ಡು ಮೊದಲಾದವುಗಳನ್ನು ಇಟ್ಟು ಅದನ್ನು ಕಟ್ಟುವುದು
ଉଦାହରଣ :
ಅಜ್ಜಿಯ ಟ್ರಂಕಿನ ಬೀಗದ ಗಂಟು ಯಾವಾಗಲು ಅವರ ಸೊಂಟದಲ್ಲಿಯೇ ಇರುತ್ತದೆ.
ଅନ୍ୟ ଭାଷାରେ ଅନୁବାଦ :
Any of various fastenings formed by looping and tying a rope (or cord) upon itself or to another rope or to another object.
knot