ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಗರತಿ ଶବ୍ଦର ଅର୍ଥ ଏବଂ ଉଦାହରଣ ।

ಗರತಿ   ನಾಮಪದ

ଅର୍ଥ : ಸ್ತ್ರೀ ತನ್ನ ಪತಿಯೊಂದಿಗೆ ಅನನ್ಯವಾದ ಪ್ರೇಮವನ್ನು ಹೊಂದಿರುವ ಮತ್ತು ಯಥಾರ್ಥವಾಗಿ ಅವನ ಸೇವೆಯನ್ನು ಮಾಡುವವಳು

ଉଦାହରଣ : ಈ ಪುಸ್ತಕದಲ್ಲಿ ಭಾರತೀಯ ಪತಿವ್ರತೆಯರ ಕಥೆಯನ್ನು ನೀಡಲಾಗಿದೆ.

ସମକକ୍ଷ : ಪತಿವತ್ರ, ಪತಿವ್ರತಾ ಸ್ತ್ರೀ, ಪತಿವ್ರತಾ-ಸ್ತ್ರೀ, ಪತಿವ್ರತೆ


ଅନ୍ୟ ଭାଷାରେ ଅନୁବାଦ :

वह स्त्री जो अपने पति में अनन्य अनुराग रखती हो और यथाविधि उसकी पूरी सेवा करती हो।

इस पुस्तक में भारतीय पतिव्रताओं की कहानियाँ दी गयी हैं।
अपांशुका, अपांशुला, अपांसुला, असूर्यपश्या, एकचारिणी, ध्रुवा, पतिदेवा, पतिव्रता, पतिव्रता स्त्री, मंगला, सती

ಗರತಿ   ಗುಣವಾಚಕ

ଅର୍ଥ : (ಸ್ತ್ರೀ) ಯಾರೋ ಒಬ್ಬರು ತನ್ನ ಪತಿಯ ಮೆಲೆ ಅನನ್ಯ ಅನುರಾಗ ಇಟ್ಟಿದ್ದು ಮತ್ತು ವಿಧಿ ವಿಧಾನದಂತೆ ಅವನಿಗೆ ಎಲ್ಲಾ ರೀತಿಯ ಸೇವೆ ಮಾಡುತ್ತಾರೆ

ଉଦାହରଣ : ಸುಲೋಚನ ಒಬ್ಬ ಪತಿವ್ರತೆ ನಾರಿ.

ସମକକ୍ଷ : ಪತಿವ್ರತೆ, ಪಾತಿವ್ರತೆ, ಸತಿ, ಹೆಂಡತಿ


ଅନ୍ୟ ଭାଷାରେ ଅନୁବାଦ :

(स्त्री) जो अपने पति में अनन्य अनुराग रखती हो और यथाविधि उसकी पूरी सेवा करती हो।

सुलोचना एक पतिव्रता नारी थी।
एकचारिणी, पतिव्रता, सतवंती, सतवन्ती, सती

Not having sexual relations with anyone except your husband or wife, or your boyfriend or girlfriend.

He remained faithful to his wife.
faithful