ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಗವಾಕ್ಷಿ ଶବ୍ଦର ଅର୍ଥ ଏବଂ ଉଦାହରଣ ।

ಗವಾಕ್ಷಿ   ನಾಮಪದ

ଅର୍ଥ : ಗೋಡೆಯ ಮೇಲ್ಭಾಗದಲ್ಲಿ ಬೆಳಕಿನ ಪ್ರಕಾಶ ಬರುವುದಕ್ಕಾಗಿ ಹಾಕಿರುವಂತಹ ತೂತು

ଉଦାହରଣ : ಗವಾಕ್ಷಿಯ ಮೇಲೆ ಒಂದು ಹಲ್ಲಿ ಕುಳಿತುಕೊಂಡಿದೆ.

ସମକକ୍ଷ : ಬೆಳಕಿಂಡಿ


ଅନ୍ୟ ଭାଷାରେ ଅନୁବାଦ :

दीवार के ऊपरी भाग में प्रकाश आने के लिए बना छेद।

रोशनदान पर एक बड़ी छिपकली बैठी है।
झरोखा, रोशनदान

A window in a roof to admit daylight.

fanlight, skylight

ଅର୍ଥ : ಮನೆ ಅಥವಾ ಕಟ್ಟಡದ ಯಾವುದೇ ವಿನ್ಯಾಸಗಳಲ್ಲಿ ಗೋಡೆಯಲ್ಲಿ ಗಾಳಿ ಬೆಳಕಿಗಾಗಿ ಮಾಡಿದ ಸಣ್ಣ ಕಿಂಡಿ

ଉଦାହରଣ : ನಮ್ಮ ಮನೆಯಲ್ಲಿ ಕಿಟಕಿಯಿಂದ ಹಾವೊಂದು ಹರಿದು ಒಳ ಬಂದಿದೆ.

ସମକକ୍ଷ : ಕಿಟಕಿ, ಬೆಳಕಿಂಡಿ


ଅନ୍ୟ ଭାଷାରେ ଅନୁବାଦ :

वायु और प्रकाश आने के लिए दीवारों में बना हुआ जालीदार बड़ा छेद।

घर को हवादार बनाने के लिए उसने प्रत्येक कमरे में झरोखा लगवाया है।
गवाक्ष, झँझरी, झंझरी, झरोखा, झाँकी, दरीचा, मूषा, वातायन

A window in a roof to admit daylight.

fanlight, skylight

ଅର୍ଥ : ಗಾಳಿ ಬೆಳಕು ಬರಲು ಮನೆ ಅಥವಾ ಕಟ್ಟಡದ ಗೋಡೆಯಲ್ಲಿ ಮಾಡಿರುವ ಕಿರು ದ್ವಾರ

ଉଦାହରଣ : ಕಿಟಕಿ ಇಲ್ಲದ ಮನೆ ಕತ್ತಲ ಗವಿಯಂತೆ ಕಾಣುತ್ತದೆ.

ସମକକ୍ଷ : ಕಿಟಕಿ, ಕಿಡಕಿ, ಜನ್ನಲು, ವಾತಾಯನ


ଅନ୍ୟ ଭାଷାରେ ଅନୁବାଦ :

घर के पिछले भाग में बना द्वार।

वह पृष्ठ द्वार से बाहर निकल गया।
पिछला दरवाजा, पृष्ठ द्वार

ଅର୍ଥ : ಗಾಳಿಯನ್ನು ಶುದ್ಧೀಕರಿಸಿ ಅದರ ತಾಪ ಮತ್ತು ಶುಷ್ಕವನ್ನು ಅನುಕೂಲ ಮಟ್ಟಕ್ಕೆ ತಂದಿಡುವ ಉಪಕರಣ

ଉଦାହରଣ : ಫ್ಯಾನು, ವಾಯು ಸಮಿತ ಮೊದಲಾದವುಗಳು ಗವಾಕ್ಷಿಗಳು.

ସମକକ୍ଷ : ಗವಾಕ್ಷ, ಗಾಳಿಕಂಡಿ, ವಾತಾಯನ


ଅନ୍ୟ ଭାଷାରେ ଅନୁବାଦ :

कोई भी उपकरण जो किसी कमरे या स्थान में ताजी हवा लाता है और वहाँ की अशुद्ध हवा को बाहर निकालता है।

पंखा, वातानुकूलक आदि संवातक हैं।
वेंटिलेटर, वेंटिलैटर, वेन्टिलेटर, वेन्टिलैटर, संवातक

A device (such as a fan) that introduces fresh air or expels foul air.

ventilator