ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಗಾಯನ ಮಾಡು ଶବ୍ଦର ଅର୍ଥ ଏବଂ ଉଦାହରଣ ।

ಗಾಯನ ಮಾಡು   ಕ್ರಿಯಾಪದ

ଅର୍ଥ : ರಾಗ, ತಾಳ ಮತ್ತು ಲಯಗಳ ಜೊತೆಗೂಡಿ ಬಾಯಿಯಿಂದ ಬರುವ ಶಾಬ್ದಿಕ ಸಂವಹನದ ಪ್ರಕ್ರಿಯೆ

ଉଦାହରଣ : ಆಕೆ ಮಧುರ ಸ್ವರದಲ್ಲಿ ಹಾಡಿದಳು.

ସମକକ୍ଷ : ಗಾನ ಮಾಡು, ಗಾನ-ಮಾಡು, ಗಾನಮಾಡು, ಗಾಯನ-ಮಾಡು, ಗಾಯನಮಾಡು, ಪದ ಹಾಡು, ಪದ ಹೇಳು, ಪದ-ಹಾಡು, ಪದ-ಹೇಳು, ಪದಹಾಡು, ಪದಹೇಳು, ಹಾಡು, ಹಾಡು ಹೇಳು, ಹಾಡು-ಹೇಳು, ಹಾಡುಹೇಳು


ଅନ୍ୟ ଭାଷାରେ ଅନୁବାଦ :

ताल और स्वर के नियम के अनुसार या आलाप के साथ ध्वनि निकालना।

वह मीठे स्वर में गा रही है।
गाना

Produce tones with the voice.

She was singing while she was cooking.
My brother sings very well.
sing

ଅର୍ଥ : ಶುದ್ಧವಾದ ಸ್ವರದಲ್ಲಿ ಹಾಡು ಹೇಳುವುದು

ଉଦାହରଣ : ಅವನು ಪ್ರತಿದಿನ ಪ್ರಾತಃಕಾಲದಲ್ಲಿ ಅರ್ಥ ಗಂಟೆ ಗಾಯನ ಮಾಡುತ್ತಾನೆ.

ସମକକ୍ଷ : ಹಾಡು


ଅନ୍ୟ ଭାଷାରେ ଅନୁବାଦ :

विशुद्ध स्वर से गान करना।

वह प्रतिदिन प्रातःकाल आधे घंटे अलापता है।
अलाप करना, अलापना, आलापना, तान लगाना