ଅର୍ଥ : ಯಾವುದೇ ಮಹಲು ಕೋಟೆ ಮುಂತಾದ ಕಡೆ ಸಾರ್ವಜನಿಕರಿಗೆ ಅವಕಾಶವಿಲ್ಲದ ಬಹುಜನರಿಗೆ ತಿಳಿಯದ, ಹೆಚ್ಚಾಗಿ ಆಯಾ ಕೋಟೆ ಮಹಲಿನ ರಕ್ಷಣಾ ವಲಯಕ್ಕೆ ಮಾತ್ರ ಗೊತ್ತಿರುವ ಗುಪ್ತವಾದ ಪ್ರವೇಶ ದ್ವಾರ
ଉଦାହରଣ :
ಗುಪ್ತದ್ವಾರದ ಮೂಲಕ ಚಿತ್ರದುರ್ಗದ ಕೋಟೆಯನ್ನು ಪ್ರವೇಶಿಸುತ್ತಿದ್ದ ಹೈದರಾಲಿ ಸೈನಿಕರನ್ನು ಓಬವ್ವ ಒನಕೆಯಿಂದ ಹೊಡೆದುರುಳಿಸಿದಳು.
ସମକକ୍ଷ : ಕಳ್ಳಕಿಂಡಿ, ಗುಪ್ತದ್ವಾರ, ರಹಸ್ಯ ಮಾರ್ಗ
ଅନ୍ୟ ଭାଷାରେ ଅନୁବାଦ :
महलों आदि में बना वह गुप्त या छिपा द्वार जो सार्वजनिक नहीं होता है और जिसके बारे में सिर्फ वहाँ रहनेवाले कुछ ख़ास लोगों को पता होता है।
शत्रु को गुप्त द्वार की भनक लग गई और वह उसी रास्ते से महल में प्रवेश हो गया।