ଅର୍ଥ : ಅವನು ಯಾರೋ ಒಬ್ಬರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾವುದೋ ಮಾತು ಆಡಿರುವುದು
ଉଦାହରଣ :
ಅವನು ನನ್ನನ್ನು ಗುರಿಯಾಗಿ ಏಕೆ ಇಟ್ಟುಕೊಂಡ!
ଅନ୍ୟ ଭାଷାରେ ଅନୁବାଦ :
ଅର୍ଥ : ಯಾತ್ರೆ, ಓಟ ಮುಂತಾದವುಗಳಲ್ಲಿ ಕೊನೆಯಲ್ಲಿ ಸೇರುವ ಸ್ಥಳ
ଉଦାହରଣ :
ಓಟದ ಸ್ಪರ್ಧೆಯಲ್ಲಿ ಇಬ್ಬರು ಸ್ಪರ್ಧಿಗಳು ಜೊತೆಗೇ ಗುರಿಯನ್ನು ತಲುಪಿದರು.
ଅନ୍ୟ ଭାଷାରେ ଅନୁବାଦ :
The place designated as the end (as of a race or journey).
A crowd assembled at the finish.ଅର୍ଥ : ಆ ಕಾರ್ಯ ಯಾವುದಾದರೂ ಉದ್ದೇಶವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡಿರುವುದು
ଉଦାହରଣ :
ಸವಲತ್ತನ್ನು ಪಡೆಯುವುದಕ್ಕಾಗಿ ಅವನು ಪೂರ್ಣ ಪ್ರಯತ್ನವನ್ನು ಮಾಡಿದ.
ସମକକ୍ଷ : ಅನುಸರಿಸುವುದು, ಉಪಾಯ, ದಣಿವು, ಪರಿಶ್ರಮ, ಪ್ರಯತ್ನ, ಪ್ರಯಾಸ, ಯತ್ನ, ಹಿಂಬಾಲಿಸುವುದು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ವಿಷಯ ಅಥವಾ ಸಂಗತಿಯಲ್ಲಿ ಮನಸ್ಸನ್ನು ವಿಚಲಿತವಾಗದಂತೆ ದ್ಯಾನದ ಸ್ಥಿತಿಯಲ್ಲಿ ಏಕತ್ರಗೊಳಿಸುವಿಕೆ
ଉଦାହରଣ :
ಅರ್ಜುನನ ಬಾಣ ಯಾವಾಗಲೂ ಲಕ್ಷ್ಯ ತಪ್ಪುವುದಿಲ್ಲ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ವಸ್ತು ಮುಂತಾದವುಗಳನ್ನು ಗುರಿಯಾಗಿಸಿಕೊಂಡು ಹೊಡೆಯುವ ಕ್ರಿಯೆ
ଉଦାହରଣ :
ಶಿಕಾರಿಯ ಗುರಿ ತಪ್ಪಿಹೋಯಿತು.
ଅନ୍ୟ ଭାଷାରେ ଅନୁବାଦ :
ଅର୍ଥ : ಹೋಗಬೇಕಾಗಿರುವ ಸ್ಥಳ ಅಥವಾ ತಲುಪಬೇಕಾಗಿರುವ ಜಾಗ
ଉଦାହରଣ :
ರಂಜನ್ ಈವರೆಗೂ ತನ್ನ ಗುರಿಯನ್ನು ತಲುಪಿಲ್ಲ.
ସମକକ୍ଷ : ಉದ್ದೇಶ, ಮಹತ್ವಾಕಾಂಕ್ಷೆ, ಮಹದಾಶೆ, ಲಕ್ಷ, ಹೆಬ್ಬಯಕೆ, ಹೇರಾಸೆ
ଅନ୍ୟ ଭାଷାରେ ଅନୁବାଦ :
पहुँचने का स्थान या वह जगह जहाँ जाना हो।
रंजन अभी तक अपने गंतव्य पर नहीं पहुँचा है।The place designated as the end (as of a race or journey).
A crowd assembled at the finish.ଅର୍ଥ : ಬಿಲ್ಲು ವಿದ್ಯೆಯನ್ನು ಅಭ್ಯಾಸ ಮಾಡಲು ಒಂದು ಹಲಗೆಯ ಮೇಲೆ ಕಪ್ಪು ಗುರುತು ಮತ್ತು ಕಪ್ಪು ಚಿಹ್ನೆಯನ್ನು ಹಾಕಿರುವರು
ଉଦାହରଣ :
ಅವನು ಒಂದೇ ಬಾರಿಗೆ ಗುರಿಯಿಟ್ಟು ಕಪ್ಪು ಗುರುತಿಗೆ ಹೊಡೆದ.
ଅନ୍ୟ ଭାଷାରେ ଅନୁବାଦ :
वह काला दाग या चिह्न जिस पर अभ्यास के लिए निशाना लगाया जाता है।
उसने पहले ही निशाने में चाँद को भेद दिया।