ଅର୍ଥ : ಯಾವುದಾದರು ವಿಶೇಷ ಸಮಾಜ ಅಥವಾ ಬಂಧು ಬಳಗದ ಪ್ರಾಧಾನ ಇವರು ವಿವಾದಗಳ ತೀರ್ಮಾನ ಮತ್ತು ಜನರಿಗೆ ಸಲಹೆಗಳನ್ನು ನೀಡುತ್ತಾರೆ
ଉଦାହରଣ :
ಇಂದಿಗೂ ಕೂಡ ಕೆಲವು ಆದಿವಾಸಿ ಜಾತಿಗಳಲ್ಲಿ ನ್ಯಾಯ ತೀರ್ಮಾನವನ್ನು ಮುಖ್ಯಸ್ಥರೇ ಮಾಡುತ್ತಾರೆ.
ଅନ୍ୟ ଭାଷାରେ ଅନୁବାଦ :
किसी विशेष समाज या बिरादरी का प्रधान जो प्रायः विवाद आदि हल करता और लोगों को सलाह आदि देता है।
आज भी कुछ आदिवासी जातियों में फैसले चौधरी ही करता है।