ଅର୍ଥ : ಗಮನಕೊಡಲು ಯೋಗ್ಯವಾದಂತಹ
ଉଦାହରଣ :
ಇದು ಗಮನಾರ್ಹವಾದ ಮಾತಾಗಿದ್ದರೆ ಈ ಕೆಲಸ ಇಲ್ಲಿಯವರೆವಿಗೂ ಏಕೆ ನೆಡೆಯಲಿಲ್ಲ.
ସମକକ୍ଷ : ಗಮನಾರ್ಹ, ಗಮನಾರ್ಹವಾದ, ಗಮನಾರ್ಹವಾದಂತ, ಗಮನಾರ್ಹವಾದಂತಹ, ಗೌರವಾನ್ವಿತ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಗೌರವಿಸುವುದಕ್ಕೆ ಯೋಗ್ಯವಾದ
ଉଦାହରଣ :
ಈ ಮಾತುಗಳು ಗೌರವಾನ್ವಿತವಾಗಿದ್ದರೆ ಮಾತ್ರ ಯಾರಾದರು ವಿಶ್ವಾಸ ಪಡುತ್ತಾರೆ.
ସମକକ୍ଷ : ಗೌರವಾನ್ವಿತ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ, ಮಾನನೀಯ, ಮಾನನೀಯವಾದ, ಮಾನನೀಯವಾದಂತ, ಮಾನವೀಯವಾದಂತಹ
ଅନ୍ୟ ଭାଷାରେ ଅନୁବାଦ :
Worthy of acceptance or satisfactory.
Acceptable levels of radiation.ଅର୍ଥ : ಯಾರೋ ಒಬ್ಬರು ಪ್ರಮುಖ ಮತ್ತು ಅತಿ ಮುಖ್ಯರಾದವರು
ଉଦାହରଣ :
ಮಹಾತ್ಮ ಗಾಂಧಿಯವರು ಒಬ್ಬ ಮಹಾನ್ ವ್ಯಕ್ತಿಯಾಗಿದ್ದರು.
ସମକକ୍ଷ : ಉದಾತ್ತ, ಉದಾತ್ತವಾದ, ಉದಾತ್ತವಾದಂತ, ಉದಾತ್ತವಾದಂತಹ, ಗೌರವಾನ್ವಿತ, ಗೌರವಾನ್ವಿತವಾದಂತ, ಗೌರವಾನ್ವಿತವಾದಂತಹ, ಮಹಾನ್, ಶ್ರೇಷ್ಠ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ
ଅନ୍ୟ ଭାଷାରେ ଅନୁବାଦ :
Of major significance or importance.
A great work of art.