ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಚಿಲ್ಲರೆ ಮಾಡಿಸು ଶବ୍ଦର ଅର୍ଥ ଏବଂ ଉଦାହରଣ ।

ಚಿಲ್ಲರೆ ಮಾಡಿಸು   ಕ್ರಿಯಾಪದ

ଅର୍ଥ : ದೊಡ್ಡ ನೋಟನ್ನು ಅದೇ ಮೌಲ್ಯವಿರುವಂತಹ ಚಿಕ್ಕ-ಚಿಕ್ಕ ನೋಟುಗಳನ್ನಾಗಿ ಮಾಡುವ ಪ್ರಕ್ರಿಯೆ

ଉଦାହରଣ : ರಹೀಮನು ಆಟೋ ಬಾಡಿಗೆಯನ್ನು ಕೊಡುವುದಕ್ಕಾಗಿ ನೂರು ರೂಪಾಯಿಯನ್ನು ಮುರಿಸಿದನು.

ସମକକ୍ଷ : ಮುರಿಸು


ଅନ୍ୟ ଭାଷାରେ ଅନୁବାଦ :

बड़े सिक्के या नोट को उतने ही मूल्य के छोटे-छोटे सिक्कों या नोटों से बदलवाना।

रहीम ने रिक्शे का भाड़ा देने के लिए सौ रुपया तुड़वाया।
टोरवाना, तुड़वाना, तुड़ाना, तोड़वाना, तोरवाना, भँजाना, भुनवाना

ଅର୍ଥ : ರೂಪಾಯಿ, ಪೈಸೆ ಮೊದಲಾದವುಗಳನ್ನು ಮುರಿಯುವುದು ಅಥವಾ ಚಿಲ್ಲರೆ ಮಾಡಿಸುವ ಪ್ರಕ್ರಿಯೆ

ଉଦାହରଣ : ಹಣ್ಣು ಮಾರುವವನ ಹತ್ತಿರ ನೂರು ರೂಪಾಯಿಗೆ ಚಿಲ್ಲರೆ ಮಾಡಿಸಲು ಆಗಲಿಲ್ಲ.

ସମକକ୍ଷ : ಮುರಿ


ଅନ୍ୟ ଭାଷାରେ ଅନୁବାଦ :

रुपये पैसे आदि का भंजना।

फलवाले के पास पाँच सौ का नोट नहीं टूटा।
टूटना

ଅର୍ଥ : ರೂಪಾಯಿ, ನೋಟು ಇತ್ಯಾದಿಗಳನ್ನು ಸಣ್ಣ ನಾಣ್ಯ ರೂಗಾಗಲಿ ಪರಿವರ್ತಿಸುವ ಪ್ರಕ್ರಿಯೆ

ଉଦାହରଣ : ಆಟೋ ಚಾಲಕನಿಗೆ ಹಣ ನೀಡಲು ಅವನು ಐನೂರರ ನೋಟನ್ನು ಮುರಿಸಿದ.

ସମକକ୍ଷ : ಚಿಲ್ಲರೆ-ಮಾಡಿಸು, ಮುರಿ


ଅନ୍ୟ ଭାଷାରେ ଅନୁବାଦ :

रुपए, नोट आदि को छोटे सिक्कों या रुपयों में परिणत करना।

रिक्शावाले को पैसे देने के लिए उसने पाँच सौ का नोट भुनाया।
टोरना, तोड़ना, तोरना, भुनाना