ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಜಾಣ ଶବ୍ଦର ଅର୍ଥ ଏବଂ ଉଦାହରଣ ।

ಜಾಣ   ನಾಮಪದ

ଅର୍ଥ : ಯಾವುದಾದರೂ ಒಂದು ಸಂಗತಿಯಲ್ಲಿ ವಿಶೇಷ ಜ್ಞಾನವನ್ನು ಪಡೆದವರು

ଉଦାହରଣ : ಚಂದ್ರಶೇಖರನು ಅರ್ಥಶಾಸ್ತ್ರದಲ್ಲಿ ನಿಪುಣ ತಜ್ಞ.

ସମକକ୍ଷ : ಚತುರ, ತಜ್ಞ, ನಿಪುಣ, ಪರಿಣತ, ಪ್ರವೀಣ


ଅନ୍ୟ ଭାଷାରେ ଅନୁବାଦ :

वह जो किसी विषय का विशेष रूप से ज्ञाता हो या जो किसी काम, वस्तु आदि का बहुत अच्छा जानकार हो।

वह त्वचा रोग विशेषज्ञ है।
एक्सपर्ट, विशेषज्ञ, स्पेशलिस्ट

A person with special knowledge or ability who performs skillfully.

expert

ಜಾಣ   ಗುಣವಾಚಕ

ଅର୍ଥ : ಸ್ಮರಣ-ಶಕ್ತಿಯು ತೀವ್ರವಾಗಿವಂತಹ

ଉଦାହରଣ : ಇಂತಹ ಬುದ್ಧಿವಂತ ಬಾಲಕ ಈ ವಿದ್ಯಾಲಯದಲ್ಲಿ ಇರುವುದೇ ಒಂದು ಗೌರವದ ವಿಷಯ.

ସମକକ୍ଷ : ಬುದ್ಧಿವಂತ


ଅନ୍ୟ ଭାଷାରେ ଅନୁବାଦ :

जिसकी स्मरण-शक्ति तीव्र हो।

वह जहीन बालक विद्यालय का गौरव था।
जहीन, ज़हीन

Mentally nimble and resourceful.

Quick-witted debater.
Saved an embarrassing situation with quick-witted tact.
quick-witted

ଅର୍ଥ : ತುಂಬಾ ಅಧಿಕವಾದ ಜ್ಞಾನ ಅಥವಾ ಜ್ಞಾನವಿರುವಂತಹ

ଉଦାହରଣ : ಬುದ್ಧಿವಂತ ನಾಗರೀಕರಿಂದಲೇ ಸಮಾಜ ಏಳಿಗೆ ಸಾಧ್ಯವಾಗುವುದು.

ସମକକ୍ଷ : ಜಾಣರಾದ, ಜಾಣರಾದಂತ, ಜಾಣರಾದಂತಹ, ಪ್ರವೀಣ, ಪ್ರವೀಣರಾದ, ಪ್ರವೀಣರಾದಂತ, ಪ್ರವೀಣರಾದಂತಹ, ಬುದ್ಧಿವಂತ, ಬುದ್ಧಿವಂತರಾದ, ಬುದ್ಧಿವಂತರಾದಂತ, ಬುದ್ಧಿವಂತರಾದಂತಹ


ଅନ୍ୟ ଭାଷାରେ ଅନୁବାଦ :

बहुत अधिक विज्ञ या ज्ञानवान।

सुविज्ञ नागरिकों ने समाज के विकास में बहुत बड़ा योगदान दिया है।
सुजान, सुज्ञ, सुविज्ञ

ଅର୍ଥ : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ

ଉଦାହରଣ : ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.

ସମକକ୍ଷ : ಕುಶಯ, ಚತುರ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಚುರುಕು ಬುದ್ಧಿಯ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ


ଅନ୍ୟ ଭାଷାରେ ଅନୁବାଦ :

Having or marked by unusual and impressive intelligence.

Our project needs brainy women.
A brilliant mind.
A brilliant solution to the problem.
brainy, brilliant, smart as a whip