ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಜಿಗಿ ଶବ୍ଦର ଅର୍ଥ ଏବଂ ଉଦାହରଣ ।

ಜಿಗಿ   ಕ್ರಿಯಾಪದ

ଅର୍ଥ : ಕುದುರೆ ಕಾಲು ಬಡೆಯು ಪ್ರಕ್ರಿಯೆ (ಟಪ್-ಟಪ್ ಎಂದು ಶಬ್ದ ಮಾಡು)

ଉଦାହରଣ : ಕುದುರೆ ಲಾಯದಲ್ಲಿ ಕಟ್ಟು ಹಾಕಿದ ಕುದುರೆಯು ಜಿಗಿದಾಡುತ್ತಿದೆ.

ସମକକ୍ଷ : ಟಪ್ ಟಪ್ ಕಾಲು ಬಡೆ, ಹಾರಾಡು ಕುಣಿದಾಡು


ଅନ୍ୟ ଭାଷାରେ ଅନୁବାଦ :

घोड़े का पैर पटकना (टप-टप शब्द के साथ)।

अस्तबल में बँधा हुआ घोड़ा टाप रहा है।
खूँद करना, टापना

Make light, repeated taps on a surface.

He was tapping his fingers on the table impatiently.
knock, pink, rap, tap

ଅର୍ଥ : ವ್ಯಕ್ತಿ ಆಥವಾ ಪ್ರಾಣಿಯು ನೆಲದಿಂದ ಮೇಲಕ್ಕೆ ಮೇಲಿನಿಂದ ಕೆಳಕ್ಕೆ ಏರು ಇಳಿವಿನ ಕ್ರಿಯೆ ಅಥವಾ ಸಂತೋಷದ ಉಲ್ಲಾಸದ ಭಾವದಲ್ಲಿ ದೇಹದ ಏರು ಇಳಿವಿನ ಕ್ರಿಯೆ

ଉଦାହରଣ : ಜಿಂಕೆಯು ಜಿಗಿದು ಹಾರಿತು.

ସମକକ୍ଷ : ಕುಣಿ, ಕುಪ್ಪಳಿಸು, ನೆಗೆ, ಹಾರು


ଅନ୍ୟ ଭାଷାରେ ଅନୁବାଦ :

किसी सतह पर से वेगपूर्वक उछलकर शरीर को किसी ओर गिराना।

बच्चे रेत पर कूद रहे हैं।
कूदना

Move forward by leaps and bounds.

The horse bounded across the meadow.
The child leapt across the puddle.
Can you jump over the fence?.
bound, jump, leap, spring

ଅର୍ଥ : ಜಿಗಿ-ಜಿಗಿದು ನಡೆಯುವುದು

ଉଦାହରଣ : ಅಂಗಳದಲ್ಲಿ ಕರು ಜಿಗಿಯುತ್ತಿದೆ.

ସମକକ୍ଷ : ಕುಣಿ, ಹಾರು


ଅନ୍ୟ ଭାଷାରେ ଅନୁବାଦ :

कूद-कूदकर चलना।

आँगन में गौरैया फुदक रही है।
कुदकना, कुदकना-फुदकना, फुदकना

Jump lightly.

hop, hop-skip, skip

ଅର୍ଥ : ಸಂತೋಷ ಅಥವಾ ಆನಂದದಿಂದ ಕುಣಿದಾಡುವುದು

ଉଦାହରଣ : ಗಂಡು ಮೊಮ್ಮಗನಾದ ಖುಷಿಯಿಂದ ಅಜ್ಜಿಯು ಕುಣಿದಾಡುತ್ತಿದ್ದಾಳೆ.

ସମକକ୍ଷ : ಆನಂದಿಸು, ಕುಣಿ, ಸಂತೋಪಡು, ಹರ್ಷ ವ್ಯಕ್ತಪಡಿಸು


ଅନ୍ୟ ଭାଷାରେ ଅନୁବାଦ :

हर्ष या उमंग से फूले न समाना।

पोता पाने की खुशी में दादी फुदक रही हैं।
कुदकना, कुदकना-फुदकना, फुदकना