ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಜೀರ್ಣತೆ ଶବ୍ଦର ଅର୍ଥ ଏବଂ ଉଦାହରଣ ।

ಜೀರ್ಣತೆ   ನಾಮಪದ

ଅର୍ଥ : ದಿನ ದಿನ ಯಾವುದೇ ವಿಷಯ ಅಥವಾ ಸಂಗತಿಯು ನಾಶವಾಗುತ್ತಾ ಹೋಗುವುದು ಅಥವಾ ಉತ್ತಮ ಸ್ಥಿತಿಯಿಂದ ಕೊಳೆತ ಸ್ಥಿತಿಗೆ ಮರಳುವುದು

ଉଦାହରଣ : ತರಕಾರಿ ಕೊಳೆತ ಸ್ಥಿತಿ ತಲುಪಿದೆ ಅನಾರೋಗ್ಯದಿಂದಾಗಿ ಅವನ ದೇಹ ದಿನದಿನಕ್ಕೂ ಕ್ಷಯವಾಗುತ್ತಿದೆ. ಆ ದೇವಾಲಯ ಜೀರ್ಣತೆಯ ಹಂತ ತಲುಪಿದೆ.

ସମକକ୍ଷ : ಕೊಳೆತ, ಕ್ಷಯ


ଅନ୍ୟ ଭାଷାରେ ଅନୁବାଦ :

धीरे-धीरे घटने या नष्ट होने की क्रिया।

बुढ़ापे में स्मरण शक्ति का ह्रास हो जाता है।
अपचय, अवक्षय, क्षय, ह्रास

A condition inferior to an earlier condition. A gradual falling off from a better state.

declination, decline